ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕಮಲಾಪುರ:ಪತ್ರಕರ್ತರ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಸುರೇಶ ಲೇಂಗಟಿ ನೇಮಕ

ಕಲಬುರಗಿ:ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಕಮಲಾಪುರ ನೂತನ ತಾಲೂಕು ಘಟಕದ ನೂತನ ಅಧ್ಯಕ್ಷ ಸ್ಥಾನಕ್ಕೆ ಸುರೇಶ ಲೇಂಗಟಿ ಅವರನ್ನು ನೇಮಕ ಮಾಡಿ ಸತ್ಕರಿಸಲಾಯಿತು.ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರಾದ ಬಾಬುರಾವ ಯಡ್ರಾಮಿ, ರಾಜ್ಯ ಕಾರ್ಯಕಾರಿ ಸಮಿತಿಯ ಸದಸ್ಯರಾದ ಶಿರಂಜನ ಸತ್ಯಂಪೆಟ್, ಜಿಲ್ಲಾ ಉಪಾಧ್ಯಕ್ಷರಾದ ಸುರೇಶ ಬಡಿಗೇರ, ಕಾರ್ಯಕಾರಣಿ ಸದಸ್ಯರಾದ ಬಾಬುರಾವ ಕೋಬಾಳ,ಭೀಮಾಶಂಕರ ಫಿರೋಜಾಬಾದ, ಚಂದ್ರಶೇಖರ ಕವಲಗಾ, ಸಂತೋಷ ನಾಡಗೇರೆ ,ಕಮಲಾಪುರ ವರದಿಗಾರರಾದ ಮಲ್ಲಿಕಾರ್ಜುನ ಮೂಲಗೆ, ಬಸವರಾಜ ಬಿರಾದರ, ಶಿವಲಿಂಗ ಕೋರಿ, ಆನಂದ ತೆಗನೂರ, ಸುಧಾಕರ ಲೇಂಗಟಿ, ಚನ್ನವೀರ ದಸ್ತಾಪುರ ಇತರರು ಇದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ