ತುಮಕೂರಿನ ಜಿಲ್ಲೆಯ ಜಿಲ್ಲಾಸ್ಪತ್ರೆಗೆ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಶುಭಾ ಕಲ್ಯಾಣ್ ಜಿಲ್ಲಾ ಪಂಚಾಯತಿ ಸಿಇಒ ಜಿ ಪ್ರಭು ನಗರ ಪಾಲಿಕೆ ಆಯುಕ್ತೆ ಬಿ ವಿ ಆಶ್ವೀಜ ಹಾಗೂ ಆಸ್ಪತ್ರೆಯ ವೈದ್ಯರು ಸೇರಿದಂತೆ ಆಸ್ಪತ್ರೆಯ ಹಲವು ಸಿಬ್ಬಂದಿಗಳು ಸೇರಿದಂತೆ ಆಸ್ಪತ್ರೆಯ ಸೌಲಭ್ಯಗಳ ಬಗ್ಗೆ ಲೋಕಾಯುಕ್ತ ನ್ಯಾಯಮೂರ್ತಿ ಬಿ ಎಸ್ ಪಾಟೀಲ್ ಅವರಿಗೆ ಮಾಹಿತಿ ನೀಡಿದರು.
ವರದಿ ಕೊಟ್ಟ ಕರಿಯಣ್ಣ