ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಬಸವ ಬಳಗದ ಯುವಕರಿಂದ ವಿನಾಯಕ ಪ್ರತಿಷ್ಠಾಪನೆ

ಚಾಮರಾಜನಗರ ಜಿಲ್ಲೆಯ ಗಡಿ ಭಾಗದಲ್ಲಿರುವ ವರನಾಡು ತಾಳವಾಡಿಯಲ್ಲಿರುವ ಸಮೀಪದ ತಮಿಳುನಾಡಿನ ಚಿಕ್ಕಹಳ್ಳಿ ಗ್ರಾಮದಲ್ಲಿ ಇಂದು ಗ್ರಾಮದ ವತಿಯಿಂದ ಬಸವ ಬಳಗದ ಯುವಕರು ವಿನಾಯಕ ಪ್ರತಿಷ್ಠಾಪನೆಯನ್ನು ಮಾಡಿದರು ಚಿಕ್ಕಹಳ್ಳಿ ಗ್ರಾಮದ ಮುಖಂಡರು, ಯುವಕರು ಹೆಚ್ಚಿನ
ಸಂಖ್ಯೆಯಲ್ಲಿ ಸೇರಿ ಯಶಸ್ವಿಗೊಳಿಸಿದರು.

ವರದಿ: ಷಣ್ಮುಗ ಸ್ವಾಮಿ ಚಿಕ್ಕಹಳ್ಳಿ ,ತಾಳವಾಡಿ ತಾಲೂಕು

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ