ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ದಾಸವಾಣಿ ಸಂಗೀತ ಕಾರ್ಯಕ್ರಮ

ಬೆಂಗಳೂರು : ದಿನಾಂಕ 14-9-2024 ರಂದು ಬೆಂಗಳೂರಿನ ಆನಂದ ರಾವ್ ವೃತ್ತದ ಬಳಿಯಿರುವ KPTCL ಲೆಕ್ಕಾಧಿಕಾರಿಗಳ ಸಂಘದ ಭವನದಲ್ಲಿ ಬೆಳಿಗ್ಗೆ 10 ಘಂಟೆಯಿ0ದ ಈ ಕೆಳಗಿನ ಕಾರ್ಯಕ್ರಮ ಆಯೋಜಿಸಲಾಗಿದೆ.
ಸುಮಧುರ ಗಾಯಕ ಶ್ರೀ ನರಸಿಂಹ ಭಟ್ಟ ನಿವೃತ್ತ ನಿಯಂತ್ರಣಾಧಿಕಾರಿಗಳು (ಹಣಕಾಸು) KPTCL ಬೆಂಗಳೂರು ಇವರಿಂದ ದಾಸವಾಣಿ ಸಂಗೀತ ಕಾರ್ಯಕ್ರಮ, ಖ್ಯಾತ ಸಾಹಿತಿ,ಜನಪ್ರಿಯ ಕಥೆಗಾರ, ಚಿಂತಕ KPTCL ನಿವೃತ್ತ ಅಧೀಕ್ಷಕ ಇಂಜಿನಿಯರ್ ಶ್ರೀ ಸತ್ಯಬೋಧ ಅವರಿಗೆ ಸನ್ಮಾನ, ಡಾ. ನವೀನ್ ಕೆ ಎಸ್. (DPT, BPT, MPT, PGCSM, CMP(NZ), CMT, CDN, MIAP, Ph.D Scholar) ಅವರಿಂದ ಫಿಸಿಯೋಥೆರಪಿ ಕುರಿತು ಆರೋಗ್ಯ ಸಲಹೆ ಕಾರ್ಯಕ್ರಮ, ಖ್ಯಾತ ಸಾಹಿತಿ, ಕವಿ, ವಿದ್ವಾಂಸ ಡಾ. ಚಿಂತಾಮಣಿ ಕೊಡ್ಲೆಕೆರೆ ಅವರ ಉಪಸ್ಥಿತಿಯಲ್ಲಿ ಜರುಗಲಿದೆ ಎಂದು ಕಾರ್ಯಕ್ರಮ ಸಂಯೋಜಕ ಶ್ರೀ ವಿಶ್ವೇಶ್ವರ ಗಾಯತ್ರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವರದಿ :ಕೊಡಕ್ಕಲ್ ಶಿವಪ್ರಸಾದ್, ಶಿವಮೊಗ್ಗ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ