ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಇಂಗ್ಲೀಷ್ ಕಲಿಕಾ ಸಾಮಗ್ರಿಗಳ ವಿತರಣೆ

ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲ್ಲೂಕಿನ ಸುಂಕದಗದ್ದೆ, ಎಲೆಮಡಲು, ತಲಮಕ್ಕಿ ಮತ್ತು ಬೆಳಗೊಳ ಶಾಲೆಗೆ ಶ್ರೀಯುತ ಅಭಿಷೇಕ್ ಹಾಗೂ ದೀಪ್ತಿಯವರು (ನಗು ಫೌಂಡೇಶನ್)ಸುಮಾರು 4000 ಮೌಲ್ಯದ ಇಂಗ್ಲೀಷ್ ಕಲಿಕಾ ಸಾಮಗ್ರಿಗಳನ್ನು ನೀಡಿದರು. ಶಿಕ್ಷಕ ಹಾಗೂ ಯುವ ಸಾಹಿತಿ ಸಿ ಆರ್ ಸುರೇಶ್ (ಚೌಡ್ಲಾಪುರ ಸೂರಿ )ರವರು ಎಲ್ಲ ಶಾಲೆಗಳಿಗೂ ತಲುಪಿಸುವ ವ್ಯವಸ್ಥೆ ಮಾಡಿದರು. ದಾನಿಗಳ ಕಾರ್ಯವನ್ನು ಎಸ್ ಡಿ ಎಂ ಸಿ ಯವರು ಹಾಗೂ ಗ್ರಾಮಸ್ಥರು ಕೊಂಡಾಡಿ ಕೃತಜ್ಞತೆ ಸಲ್ಲಿಸಿದರು. ಸುಂಕದಗದ್ದೆ ಶಾಲೆಯ ಮುಖ್ಯ ಶಿಕ್ಷಕಿ ಮಮತಾ, ಎಲೆ ಮಡಲು ಶಾಲೆಯ ಮುಖ್ಯ ಶಿಕ್ಷಕಿ ಅಶ್ವಿನಿ ಹಾಗೂ ಶಿಕ್ಷಕರಾದ ಸುಧಾ, ದಿವ್ಯ ಮತ್ತು ಪೋಷಕರಾದ ನಾಗವೇಣಿ,ಪೂರ್ಣಿಮಾ ಉಪಸ್ಥಿತರಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ