ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ತಾಳಿಕೋಟಿ ತಾಲೂಕಿನ ಚೋಕಾವಿ ಗ್ರಾಮಸ್ಥರಿಂದ ಈದ ಮಿಲಾದ

ವಿಜಯಪುರ/ತಾಳಿಕೋಟೆ:
ಜಗತ್ತಿಗೆ ಶಾಂತಿ ಹಾಗೂ ಸಹಬಾಳ್ವೆಯನ್ನು ಬೋಧಿಸಿದ ಪ್ರವಾದಿ ಮಹಮ್ಮದ್ ಪೈಗಂಬರ್ ಅವರ ಜನ್ಮದಿನಾಚರಣೆಯನ್ನು ತಾಳಿಕೋಟಿ ತಾಲೂಕಿನ ಜೋಕಾವಿ ಗ್ರಾಮದಲ್ಲಿ ಮುಸ್ಲಿಂ ಬಾಂಧವರು ಸೋಮವಾರ ಸಂಭ್ರಮದಿಂದ ಆಚರಿಸಿದರು.
ಈದ್ ಮಿಲಾದ್ ಹಬ್ಬದ ನಿಮಿತ್ಯ ಮುಸ್ಲಿಂ ಬಂಧುಗಳು ಬೆಳಗ್ಗೆ ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆಯನ್ನು ಸಲ್ಲಿಸುವ ಮೂಲಕ ಚಾಲನೆಯನ್ನು ನೀಡಿದರು ಗ್ರಾಮೀಣ ಭಾಗಗಳಲ್ಲಿಯೂ ಸಹ ಹಬ್ಬದ ವಾತಾವರಣ ಕೂಡಿತ್ತು.
ಅತಿ ಹುಮ್ಮಸಿನಿಂದ ಊರಿನ ಪ್ರಮುಖ ಬೀದಿಗಳಲ್ಲಿ ಪ್ರವಾದಿ ಮೊಹಮ್ಮದ್ ಅವರ ಜನ್ಮದಿನದ ಪ್ರಯುಕ್ತ ಗೌರವ ಸೂಚಕವಾಗಿ ಪವಿತ್ರ ಈದ್ ಮಿಲಾದ್ ಹಬ್ಬವನ್ನು ಅತ್ಯಂತ ಸಡಗರ ಸಂಭ್ರಮದೊಂದಿಗೆ ಆಚರಣೆ ಮಾಡಿದ ಚೋಕಾವಿ ಗ್ರಾಮದವರಿಗೆ ಮುಸ್ಲಿಂ ಬಂಧುಗಳು ಸಿಹಿ ಹಂಚುವ ಮೂಲಕ ಹಬ್ಬವನ್ನು ಆಚರಿಸಿದರು.

ವರದಿ :ಉಸ್ಮಾನ ಬಾಗವಾನ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ