ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ನರೇಂದ್ರ ನಾಯ್ಕಗೆ: ರಾಜ್ಯಮಟ್ಟದ ಉತ್ತಮ ಸಿ ಆರ್ ಪಿ ಶಿಕ್ಷಕ ಸೇವಾ ಪ್ರಶಸ್ತಿ.

ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಮರಿದಾಸನಹಳ್ಳಿ ಕ್ಲಸ್ಟರ್ ನ ಸಿ,ಆ‌ರ್,ಪಿ ನರೇಂದ್ರ ನಾಯ್ಕಗೆ ರಾಜ್ಯಮಟ್ಟದ ಉತ್ತಮ ಸಿ ಆರ್ ಪಿ ಶಿಕ್ಷಕ ಸೇವಾ ಪ್ರಶಸ್ತಿಯನ್ನು ಮಕ್ಕಳ ಸಾಹಿತ್ಯ ಪರಿಷತ್ ಬೆಂಗಳೂರು ಇವರ ವತಿಯಿಂದ ಸೋಮವಾರ ಧಾರವಾಡದಲ್ಲಿ ನಡೆದ ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ಉತ್ತಮ ಸಿ.ಅರ್.ಪಿ ಶಿಕ್ಷಕ ಸೇವಾ ಪ್ರಶಸ್ತಿ ನೀಡಿ ಗೌರವಿಸಿದ್ದಾರೆ.

ರಾಜ್ಯಮಟ್ಟದ ಉತ್ತಮ ಸಿಆರ್ ಪಿ ಶಿಕ್ಷಕ ಪ್ರಶಸ್ತಿ ಪಡೆದು ತಾಲ್ಲೂಕಿಗೆ ಕೀರ್ತಿತಂದ ನರೇಂದ್ರ ನಾಯ್ಕ ಅವರನ್ನು ಪಾವಗಡ ಕ್ಷೇತ್ರ ಶಿಕ್ಷಣಾಧಿಕಾರಿ ಇಂದ್ರಾಣಮ್ಮ ಸೇರಿದಂತೆ ತಾಲ್ಲೂಕಿನ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

ವರದಿ.ಪಾವಗಡ.ಕೆ.ಮಾರುತಿ ಮುರಳಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ