ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ವಿಶ್ವಕರ್ಮ ಜಯಂತಿ ಆಚರಣೆ

ರಾಯಚೂರು ಜಿಲ್ಲೆಯ ಸಿಂಧನೂರಿನ ಶ್ರೀ ಕಾಳಿಕಾದೇವಿ ದೇವಸ್ಥಾನದಲ್ಲಿ ವಿಶ್ವಕರ್ಮ ಪೂಜೆ ಮಾಡುವ ಮೂಲಕ ಶ್ರೀ ಭಗವಾನ್ ವಿಶ್ವಕರ್ಮ ಜಯಂತಿಯನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು.ಬೆಳಗ್ಗೆ ಶ್ರೀ ಕಾಳಿಕಾದೇವಿಗೆ ವಿಶೇಷ ಪೂಜೆ ಸಲ್ಲಿಸಿ ಪುಷ್ಪಾಲಂಕಾರ ಮಾಡಿ ನಂತರ ಶ್ರೀ ಭಗವಾನ್ ವಿಶ್ವಕರ್ಮ ಭಾವಚಿತ್ರಕ್ಕೆ ಮತ್ತು ವಿಶ್ವಕರ್ಮ ವೃತ್ತಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ವಿಶ್ವಕರ್ಮ ಜಯಂತಿ ಆಚರಿಸಲಾಯಿತು.ನಂತರ ವಿಶ್ವಕರ್ಮ ಸಮುದಾಯದ ಧಾರ್ಮಿಕ ಸಭೆ ನಡೆಯಿತು.

ಈ ಕಾರ್ಯಕ್ರಮದಲ್ಲಿ ವಿಶ್ವಕರ್ಮ ಸಮಾಜದ ತಾಲುಕ ಅಧ್ಯಕ್ಷ ಮೌನೇಶ ತಿಡಿಗೋಳ,ರಾಜ್ಯ ಕಾರ್ಯದರ್ಶಿ ಸೋಮಣ್ಣ ಸುಕಲಪೇಟೆ,ಹಿರಿಯ ಮುಖಂಡರಾದ ಅಯ್ಯಪ್ಪ ನಿವೃತ್ತಿ ಶಿಕ್ಷಕರು,ವೀರೇಶ ದೇವರಗುಡಿ,ಕಾರ್ಯದರ್ಶಿ ಧರ್ಮಣ್ಣ,ಗುಂಜಳ್ಳಿ, ಕಾಳಿಕಾದೇವಿ ಟ್ರಸ್ಟ್ ಅಧ್ಯಕ್ಷ ಮಂಜುನಾಥ ಕೊಟ್ನೆಕಲ್ ಕಾರ್ಯದರ್ಶಿ ಬಸವರಾಜ ಕಮತಗಿ,ಖಜಾಂಚಿ ಗಣೇಶ ಪತ್ತಾರ,ಸಂಘಟನಾ ಕಾರ್ಯದರ್ಶಿ ಚನ್ನಪ್ಪ ಕೆ.ಹೊಸಹಳ್ಳಿ ಹಾಗೂ ಶ್ರೀ ಕಾಳಿಕಾದೇವಿ ದೇವಸ್ಥಾನ ಟ್ರಸ್ಟ್ ಪದಾಧಿಕಾರಿಗಳು, ತಾಲೂಕ ವಿಶ್ವಕರ್ಮ ಸಮಾಜದ ಪದಾಧಿಕಾರಿಗಳು, ಸುತ್ತಮುತ್ತಲಿನ ಹೋಬಳಿ, ಗ್ರಾಮಗಳ ವಿಶ್ವಕರ್ಮ ಮುಖಂಡರಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ