ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಜನತಾ ಜಾಗೃತಿ ಪ್ರಸಾರ

ಶಿವಮೊಗ್ಗ: ಪಂಚಾಯತ್ ರಾಜ್ ಸಚಿವಾಲಯ ಭಾರತ ಸರ್ಕಾರ ಹಾಗೂ ಕಮ್ಯುನಿಟಿ ರೇಡಿಯೋ ಅಸೋಸಿಯೇಷನ್ ಸಹಯೋಗದಲ್ಲಿ ಜನತಾ ಜಾಗೃತಿ ಸರಣಿ ರೂಪಿಸಲಾಗಿದೆ. ಇದರಲ್ಲಿ ಮಹಿಳಾ ಸ್ನೇಹಿ ಗ್ರಾಮ ಪಂಚಾಯ್ತಿ ಕುರಿತಾದ ಕಾರ್ಯಕ್ರಮ ಸೆ.19ರ ಮಧ್ಯಾಹ್ನ 3ಕ್ಕೆ ಪ್ರಸಾರವಾಗಲಿದೆ. ಇದೇ ಕಾರ್ಯಕ್ರಮ ಸೆ.21ರಂದು ಮಧ್ಯಾಹ್ನ 3ಕ್ಕೆ ಮರುಪ್ರಸಾರವಾಗಲಿದೆ.

ಪರಿಸರ ಅಧ್ಯಯನ ಕೇಂದ್ರ, ಕೊಡಚಾದ್ರಿ ಇಂಟಿಗ್ರೆಟೆಡ್ ಡೆವೆಲೆಪ್ಮೆಂಟ್ ಸೊಸೈಟಿ (ಕಿಡ್ಸ್) ಸಂಸ್ಥೆಗಳು ಈ ಕಾರ್ಯಕ್ರಮಕ್ಕೆ ಸಹಕರಿಸಿವೆ. ಈ ಜನತಾ ಜಾಗೃತಿ ಕಾರ್ಯಕ್ರಮದ ಆಯೋಜನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಗ್ರಾಮ ಪಂಚಾಯ್ತಿಗಳು ನಿಲಯ ಸಂಯೋಜಕ ಗುರುಪ್ರಸಾದ್ ಬಾಲಕೃಷ್ಣ (ಮೊ:72591 76279) ಇವರನ್ನು ಸಂಪರ್ಕಿಸಬಹುದು.

ಈ ಕಾರ್ಯಕ್ರಮವನ್ನು ನಿಮ್ಮ ಮೊಬೈಲ್ ಗಳಲ್ಲೇ ಆಪ್ ನ ಮುಖಾಂತರ ಕೇಳಬಹುದಾಗಿದೆ. ರೇಡಿಯೋ ಶಿವಮೊಗ್ಗ ಆಪ್ ನ್ನು ಗೂಗಲ್ ಪ್ಲೇ ಸ್ಟೋರ್ ಅಥವಾ ಆಪಲ್ ಸ್ಟೋರ್ ಗಳ ಮುಖಾಂತರ ಡೌನ್ಲೋಡ್ ಮಾಡಿಕೊಂಡು, ದಿನದ 24 ಗಂಟೆಗಳ ಪ್ರಸಾರವನ್ನು ಆನಂದಿಸಬಹುದು ಎಂದು ರೇಡಿಯೋ ಶಿವಮೊಗ್ಗದ ನಿಲಯ ನಿರ್ದೇಶಕ ಜಿ.ಎಲ್. ಜನಾರ್ದನ್ ಕೋರಿರುತ್ತಾರೆ.

ವರದಿ : ಕೊಡಕ್ಕಲ್ ಶಿವಪ್ರಸಾದ್, ಶಿವಮೊಗ್ಗ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ