ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕಬ್ಬಡ್ಡಿಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ತುಮಕೂರ ಗ್ರಾಮದ ಸರಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿಗಳು 2024-25ನೇ ಶೈಕ್ಷಣಿಕ ಸಾಲಿನಲ್ಲಿ ತಾಲ್ಲೂಕು ಮಟ್ಟದ ಕಬ್ಬಡ್ಡಿ ಕ್ರೀಡಾಕೂಟದಲ್ಲಿ ಭಾಗವಹಿಸಿ ಬಾಲಕರ ಕಬ್ಬಡ್ಡಿಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿ ನಮ್ಮ ಶಾಲೆಗೆ ಕೀರ್ತಿ ತಂದಿದ್ದಾರೆ ಎಂದು ಶಾಲೆಯ ಮುಖ್ಯಗುರುಗಳಾದ ಶ್ರೀ ಅಯ್ಯಣ್ಣಗೌಡ ತಿಳಿಸಿದ್ದಾರೆ.
ತಾಲೂಕ ಮಟ್ಟಕ್ಕೆ ಆಯ್ಕೆಯಾದ ಎಲ್ಲಾ ವಿದ್ಯಾರ್ಥಿಗಳಿಗೆ ಶಿಕ್ಷಕರಾದ ಗೀತಾ, ರಸೂಲ್.ಬಿ, ಕವಿತಾ, ಜಯಲಕ್ಷ್ಮೀ, ಜಲಾಲ್.ಬೀ, ಕ್ರೀಡಾ ತರಬೇತಿದಾರ ಮಹಮ್ಮದ್ ಜಾಫರ್.ಎಮ್ ಹಾಗೂ ಊರಿನ ಯುವಕರುಗಳಾದ ವೆಂಕಟೇಶ್ ಹೂಗಾರ್, ಮಹಿಬೂಬ್ ಮರಡಿ, ಹಸೇನ್, ಐಲಿಂಗ್ ಕಂಟೆಕಾಯಿ, ಶರಣು ಅಂಗಡಿ, ಸುರೇಶ ಕಂಬಾರ, ಶಿವುಕುಮಾರ್ ಕೊಪ್ಪೂರ, ಮತ್ತು ವಿದ್ಯಾರ್ಥಿಗಳ ಪೋಷಕರು ಹಾಗೂ ಗ್ರಾಮದ ಕ್ರೀಡಾಭಿಮಾನಿಗಳು ಅಭಿನಂದನೆ ಸಲ್ಲಿಸಿ ಹರ್ಷ ವ್ಯಕ್ತಪಡಿಸಿದ್ದಾರೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ