ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ಪ್ರಕಟಣೆ

ಬೆಂಗಳೂರು:ಸಮಗ್ರ ಕರ್ನಾಟಕ ಕಾರ್ಮಿಕರ ಸಂಘ ರಿ. ವತಿಯಿಂದ,ಕರ್ನಾಟಕ ಕಾರ್ಮಿಕರ ಕಲ್ಯಾಣ ಇಲಾಖೆಯ ಸಹಯೋಗದೊಂದಿಗೆ 2024-25 ನೇ ಸಾಲಿನ ಸಂಘಟಿತ ಕಾರ್ಮಿಕರ ಕರ್ನಾಟಕ ರಾಜ್ಯ ಉದ್ಯೋಗಿಗಳ ಕಪ್ ವಾಲಿಬಾಲ್ ಪಂದ್ಯಾವಳಿಯನ್ನು 16-11-2024ರಂದು ಶನಿವಾರ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಆಯೋಜಿಸಲಾಗುತ್ತಿದೆ.
ಈ ರಾಜ್ಯ ಮಟ್ಟದ ಪಂದ್ಯಾವಳಿಯಲ್ಲಿ ಭಾಗವಹಿಸುವ ಸಂಸ್ಥೆಗಳಿಗೆ ಹಾಗೂ ಕಂಪನಿಗಳಿಗೆ, ಕರ್ನಾಟಕದ ಎಲ್ಲಾ ಸಂಘ ಸಂಸ್ಥೆಗಳಿಗೆ ಈ ಪೂರ್ವಭಾವಿ ಪತ್ರದ ಮೂಲಕ ಆಹ್ವಾನ ನೀಡುತ್ತಿದ್ದೇವೆ.
ಈ ಕ್ರೀಡಾ ಪಂದ್ಯಾವಳಿಯಲ್ಲಿ ಭಾಗವಹಿಸುವ ಸಂಸ್ಥೆಗಳು ಕಡೆಯ ದಿನಾಂಕ 25-10-2024 ರ ಮುಂಚಿತವಾಗಿ ತಮ್ಮ ಭಾಗವಹಿಸುವ ತಂಡದ ಸದಸ್ಯರ ಪೂರ್ಣ ಮಾಹಿತಿಯ ದಾಖಲೆಗಳನ್ನು ಸಂಸ್ಥೆಯ ಮುಖಾಂತರ ನೀಡಬೇಕು.
ಪಂದ್ಯಾವಳಿಯ ಬದಲಾವಣೆ ಇದ್ದರೆ ಭಾಗವಹಿಸುವ ತಂಡಗಳಿಗೆ 10 ದಿನ ಮುಂಚೆ ತಿಳಿಸಲಾಗುವುದು.
ಪ್ರವೇಶ ಶುಲ್ಕ-5,000/-
ವಿನ್ನರ್ ಕಪ್, ರನ್ನರ್ ಕಪ್, ಜೊತೆಗೆ ಸೋತ ತಂಡಗಳಿಗೆ ಸಮಾಧಾನಕರ ಬಹುಮಾನ ವಿತರಿಸಲಾಗುವುದು.
ದಾನಿಗಳು ಈ ಕಾರ್ಯಕ್ರಮಕ್ಕೆ ಸಹಾಯ ಹಸ್ತ ನೀಡುವ ಮೂಲಕ 12A, 80G ಅಡಿಯಲ್ಲಿ ತೆರಿಗೆ ವಿನಾಯತಿ ಪಡೆಯಬಹುದಾಗಿದೆ ಎಂದು
ಯತೀಶ್ ಕುಮಾರ್ ಟಿ ಎಂ ಸಿ,
ಸಮಸ್ಥಾಪಕರು,
ಸಮಗ್ರ ಕರ್ನಾಟಕ ಕಾರ್ಮಿಕರ ಸಂಘ ರಿ. ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:
87922 10666

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ