ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಶಾಸಕ ಎ ಆರ್ ಕೃಷ್ಣ ಮೂರ್ತಿ ಅವರಿಂದ ವಿವಿಧ ಕಾಮಗಾರಿಗಳಿಗೆ ಗುದ್ದಲಿ ಪೂಜೆ.

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ
ತಾಲ್ಲೂಕಿನ ಅರೆಪಾಳ್ಯ ಗ್ರಾಮದ ಹೊನ್ನಹುಡದಾ ಮಹದೇಶ್ವರ ದೇವಸ್ಥಾನದ ಸಮೀಪದ ಹಳ್ಳದಲ್ಲಿ
ನೀರಾವರಿ ಇಲಾಖೆಯ 1 ಕೋಟಿ 10 ಲಕ್ಷ ವೆಚ್ಚದಲ್ಲಿ ಚೆಕ್ ಡ್ಯಾಮ್ ನಿರ್ಮಾಣ ಕಾಮಗಾರಿ, ಪಂಚಾಯಿತಿ ಅನುದಾನದಲ್ಲಿ ಅರೆಪಾಳ್ಯ ಗಿರಿಜನ ಹಾಡಿಯಲ್ಲಿ 20 ಲಕ್ಷ ವೆಚ್ಚದಲ್ಲಿ ಅಂಗನವಾಡಿ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿ, ಶನೇಶ್ವರ ದೇವಸ್ಥಾನದ ಸಮುದಾಯ ಭವನದ ಸಮೀಪ 6 ಲಕ್ಷ ವೆಚ್ಚದಲ್ಲಿ ಅಡುಗೆ ಮನೆ ನಿರ್ಮಾಣ ಕಾಮಗಾರಿಗೆ ಶಾಸಕರಾದ ಎ. ಆರ್. ಕೃಷ್ಣಮೂರ್ತಿಯವರು ಭೂಮಿ ಪೂಜೆಯನ್ನು ನೆರವೇರಿಸಿದರು,
ಈ ಸಂದರ್ಭದಲ್ಲಿ ತಿಮ್ಮರಾಜಿಪುರ ಗ್ರಾ. ಪಂ ಅಧ್ಯಕ್ಷೆ ರಶ್ಮಿ, ಇಂಜಿನೀಯರ್ ಅಭಿಲಾಷ್ ಮುಖಂಡರಾದ ,ಮಂಜುನಾಥ್, ಅನ್ಸರ್ ಪಾಶ, ಸ್ವಾಮಿ ನಂಜಪ್ಪ, ರಾಜಣ್ಣ, ನೀರಾವರಿ ಇಲಾಖೆ ಅಧಿಕಾರಿ ರಮೇಶ್, ಜೆ ಇ ರಾಮಕೃಷ್ಣ,ಗುತ್ತಿಗೆದಾರರು ಇದ್ದರು.

ವರದಿ: ಉಸ್ಮಾನ್ ಖಾನ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ