ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕುವೆಂಪು ವಿಶ್ವವಿದ್ಯಾಲಯದ ನಗರ ಕಛೇರಿಯಲ್ಲಿ ಹಾರುವ ಹಾವು ಪತ್ತೆ,ರಕ್ಷಣೆ

ಶಿವಮೊಗ್ಗ :ಎಂ.ಆರ್.ಎಸ್ ಸರ್ಕಲ್ ನಲ್ಲಿರುವ ಕುವೆಂಪು ವಿಶ್ವವಿದ್ಯಾಲಯ ನಗರ ಕಛೇರಿಯಲ್ಲಿ ಹಾರುವ ಹಾವು (Flying Ornate Snake) ಪತ್ತೆಯಾಗಿದ್ದು ಇದು ಉರಗ ಜಾತಿಯಲ್ಲಿ ವಿಶೇಷ ಮತ್ತು ಆಕರ್ಷಣೀಯವಾದದ್ದು. ಈ ಹಾವಿಗೆ ಅಲಂಕೃತ ಹಾರುವ ಹಾವು ಎಂದು ಹೆಸರಿದ್ದು ನೋಡುಗರನ್ನು ಗಮನ ಸೆಳೆಯುತ್ತದೆ. ಈ ಹಾವು ನಗರ ಕಛೇರಿ ಆವರಣದಲ್ಲಿ ಕಾಣಿಸಿಕೊಂಡಿದ್ದು , ಕೂಡಲೆ ಉರಗ ರಕ್ಷಕ ಸ್ನೇಕ್ ವಿಕ್ಕಿ ಮತ್ತು ಉರಗ ತಜ್ಞ ಜಯಂತ ಬಾಬು ರವರಿಗೆ ಸಂಪರ್ಕಿಸಿದ್ದು ಕೂಡಲೆ ಸ್ಥಳಕ್ಕೆ ಆಗಮಿಸಿದ ಇವರು ಈ ಸುಂದರ ಹಾವಿನ ಬಗ್ಗೆ ಇಲ್ಲಿರುವ ಸಿಬ್ಬಂದಿಗಳಿಗೆ ಮಾಹಿತಿ ನೀಡಿ ಸುರಕ್ಷಿತವಾಗಿ ಸಂರಕ್ಷಿಸಿ ಅರಣ್ಯ ಪ್ರದೇಶದಲ್ಲಿ ಬಿಡುಗಡೆ ಮಾಡಿರುತ್ತಾರೆ.

ಉಗರಗಳ ರಕ್ಷಣೆಗಾಗಿ ಸಂಪರ್ಕಿಸಿ :
ಸ್ನೇಕ್ ವಿಕ್ಕಿ +91 99162 86349,
ಜಯಂತ್ ಬಾಬು +91 98866 35333

ವರದಿ : ಕೊಡಕ್ಕಲ್ ಶಿವಪ್ರಸಾದ್, ಶಿವಮೊಗ್ಗ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ