ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಸಿದ್ದಗಂಗಾಶ್ರೀ ಪ್ರಶಸ್ತಿಗೆ ಭಾಜನರಾದ ಅಥಣಿ ಶ್ರೀಗಳು

ತುಮಕೂರು:ಸಿದ್ದಗಂಗಾ ಮಠದ ಹಳೆಯ ವಿದ್ಯಾರ್ಥಿಗಳ ಹಾಗೂ ಹಿತೈಷಿಗಳ ಸಂಘ ಕೊಡ ಮಾಡುವ 2021 ಸಾಲಿನ “ಸಿದ್ದಗಂಗಾ ಶ್ರೀ” ಪ್ರಶಸ್ತಿಗೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಮೋಟಗಿ ಮಠದ ಪ್ರಭು ಚನ್ನಬಸವ ಸ್ವಾಮೀಜಿ ಅವರು ಭಾಜನರಾಗಿದ್ದಾರೆ.ಪ್ರಶಸ್ತಿಯು ಒಂದು ಲಕ್ಷ ನಗದು, ಅಭಿನಂದನಾ ಪತ್ರ ಹಾಗೂ ಸ್ಮರಣಿಕೆಯನ್ನು ಒಳಗೊಂಡಿರುತ್ತದೆ.ಸಿದ್ದಗಂಗಾ ಮಠದಲ್ಲಿ ಇದೇ 18 ರಂದು ನಡೆಯುವ ಸಂಘದ 66 ನೇ ಸರ್ವ ಸದಸ್ಯರ ವಾರ್ಷಿಕ ಮಹಾಧಿವೇಶನದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಗುತ್ತದೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ