ತುಮಕೂರು ಜಿಲ್ಲೆಯ ಕೊರಟಗೆರೆ ತಾಲ್ಲೂಕಿನ ಬುಕ್ಕಾಪಟ್ಟಣ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರ ಇಂದು ತಾಲ್ಲೂಕು ಪಂಚಾಯ್ತಿಯ ಕಾರ್ಯನಿರ್ವಹಣಾ ಅಧಿಕಾರಿ ಅಪೂರ್ವ ಶಾಂತರಾಂ ಭೇಟಿ ನೀಡಿ ಪರಿಶೀಲನೆ ನಡೆಸಿದರು ಈ ಸಂದರ್ಬದಲ್ಲಿ ತಾಲ್ಲೂಕು ವೈದ್ಯಾಧಿಕಾರಿ ಡಾ.ವಿಜಯ್ ಕುಮಾರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮತ್ತು ಕಾರ್ಯದರ್ಶಿ ಹಾಗೂ ಆರೋಗ್ಯ ಸಿಬ್ಬಂದಿಗಳು ಸೇರಿದಂತೆ ಇತರರು ಹಾಜರಿದ್ದರು.
ವರದಿ ಕೊಟ್ಟ ಕರಿಯಣ್ಣ