ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕಲಾವಿದ ಶಶಿಕುಮಾರ್‌ಗೆ ಮಲೆನಾಡ ಬಹುಮುಖಿ ಪ್ರತಿಭೆ ಪ್ರಶಸ್ತಿ

ಶಿವಮೊಗ್ಗ : ನೃತ್ಯಗಾರ, ನೃತ್ಯ ನಿರ್ದೇಶಕ, ಚಲನಚಿತ್ರ ನಿರ್ದೇಶಕ ಮತ್ತು ಗಾಯಕ ಸೇರಿದಂತೆ ಹಲವು ಕಲೆಗಳನ್ನು ಮೈಗೂಡಿಸಿಕೊಂಡಿರುವ ಸ್ಟೈಲ್‌ಡ್ಯಾನ್ಸ್ ಕ್ರಿವ್ ಸಂಸ್ಥೆಯ ಸಂಸ್ಥಾಪಕರಾದ ಶ್ರೀ ಶಶಿಕುಮಾರ್ ಎನ್ ಅವರಿಗೆ ಶಿವಮೊಗ್ಗ ಮಹಾನಗರ ಪಾಲಿಕೆ ಆಯೋಜಿಸಿದ್ದ ಯುವ ದಸರಾ ಕಾರ್ಯಕ್ರಮದಲ್ಲಿ 2024ನೇ ಸಾಲಿನ “ಮಲೆನಾಡು ಬಹುಮಖಿ ಪ್ರತಿಭೆ ಪ್ರಶಸ್ತಿ” ನೀಡಿ ಗೌರವಿಸಿದರು.

ಈ ಸಂದರ್ಭದಲ್ಲಿ ಶಾಸಕ ಚನ್ನಬಸಪ್ಪ, ಪಾಲಿಕೆಯ ಆಯುಕ್ತೆ ಕವಿತಾ ಯೋಗಪ್ಪನವರ್, ಮಾಜಿ ಪಾಲಿಕೆ ಸದಸ್ಯರಾದ ವಿಶ್ವಾಸ್, ಹೆಚ್.ಸಿ.ಯೋಗೀಶ್ , ರಘು ಗುಂಡ್ಲು ಸೇರಿದಂತೆ ಹಲವರಿದ್ದರು.

ವರದಿ: ಕೊಡಕ್ಕಲ್ ಶಿವಪ್ರಸಾದ್, ಶಿವಮೊಗ್ಗ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!