ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರ್ನಾಟಕ ಮುಕುಟಮಣಿ ರಾಜ್ಯ ಪ್ರಶಸ್ತಿಗೆ ಆಯ್ಕೆ

ಕಲಬುರಗಿ: ದಾವಣಗೆರೆಯ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯು ಕರ್ನಾಟಕದ ೭೭ ನೇ ರಾಜ್ಯೋತ್ಸವ ಸುಸಂದರ್ಭದಲ್ಲಿ ಕೊಡ ಮಾಡುವ “ಕರ್ನಾಟಕ ಮುಕುಟಮಣಿ ರಾಜ್ಯ ಪ್ರಶಸ್ತಿಗೆ ಕಲಬುರಗಿ ಜಿಲ್ಲೆಯ ಡಾ.ನಾಗೇಂದ್ರಪ್ಪ ಶಿವಶರಣಪ್ಪ ಅವರನ್ನು ಆಯ್ಕೆ‌ಮಾಡಲಾಗಿದೆ ಎಂದು ದಾವಣಗೆರೆಯ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯ ಸಂಸ್ಥಾಪಕರಾದ ಸಾಲಿಗ್ರಾಮ ಗಣೇಶ ಶೆಣೈ ,ಅಧ್ಯಕ್ಷ ಕೆ.ಎಚ್.ಮಂಜುನಾಥ,ಪ್ರಧಾನ ಕಾರ್ಯದರ್ಶಿ ಉಮೇಶ ಕೆ.ಸಿ.ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿದ ಅವರು,೭೭ನೇ ವರ್ಷದ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಕನ್ನಡ ನಾಡು, ನುಡಿ, ಕಲೆ, ಸಾಹಿತ್ಯ, ಸಂಗೀತ, ಸಂಸ್ಕೃತಿ, ಜಾನಪದ, ಸಮಾಜಸೇವೆ, ಸಂಘಟನೆ ಹೀಗೆ ವಿವಿಧ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ಅವರನ್ನು “ಕರ್ನಾಟಕ ಮುಕುಟಮಣಿ” ರಾಜ್ಯಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಅವರು ಹೇಳಿದರು. ದಿನಾಂಕ 01 ರಂದು ಭಾನುವಾರ ದಾವಣಗೆರೆ ರೈಲ್ವೇ ನಿಲ್ದಾಣದ ರಸ್ತೆಯಲ್ಲಿರುವ ಚನ್ನಗಿರಿ ವಿರೂಪಾಕ್ಷಪ್ಪ ಕಲ್ಯಾಣ ಮಂಟಪದಲ್ಲಿ ವಿಜೃಂಭಣೆಯಿಂದ ಪ್ರಶಸ್ತಿ ಪ್ರದಾನ ಮಾಡಲಾಗುವುದು ದಾವಣಗೆರೆಯ‌ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯ ಸಂಸ್ಥಾಪಕರು,ಅಧ್ಯಕ್ಷರು,ಪ್ರಧಾನ ಕಾರ್ಯದರ್ಶಿಗಳು, ಸರ್ವ ಸದಸ್ಯರು ಮತ್ತು ಪದಾಧಿಕಾರಿಗಳು ತಿಳಿಸಿದ್ದಾರೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!