ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಸೇಡಂ ನಗರದಲ್ಲಿ ದಸರಾ ಉತ್ಸವ ಭರತನಾಟ್ಯ ಕಾರ್ಯಕ್ರಮದಲ್ಲಿ ಮಿಂಚಿದ ಬಾಲ ಪ್ರತಿಭೆಗಳು

̊ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ದಸರಾ ಉತ್ಸವ ಸಮಿತಿ ವತಿಯಿಂದ 41ನೇ ವರ್ಷದ ದಸರಾ ಉತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು ಈ ಕಾರ್ಯಕ್ರಮದಲ್ಲಿ ಸೇಡಂ ನಗರದ ವಿದ್ಯಾರ್ಥಿ ವಿದ್ಯಾರ್ಥಿನಿಯರು ಭರತನಾಟ್ಯ ಪ್ರದರ್ಶಿಸುವ ಮೂಲಕ ಸಾರ್ವಜನಿಕರ ಗಮನ ಸೆಳೆದರು ವಾಸವದತ್ತ ವಿದ್ಯಾ ವಿಹಾರದ ವಿದ್ಯಾರ್ಥಿನಿಯರಾದ ಶ್ರಾವಣಿ ಭರತನಾಟ್ಯ ತಂಡದ ಮುಖ್ಯಸ್ಥರು ಶೃತಿ ಹಾಗೂ ರೂಪ ಗುಂಡಪ್ಪ ಅಲ್ಲುರ್ ಹಾಗೂ ಮಹಿಪಾಲ ರೆಡ್ಡಿ ಮುನ್ನುರ್ ಶೋಭಾ ರಾಣಿ ಅವರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
ಈ ಸಂದರ್ಭದಲ್ಲಿ ಸೇಡಂ ನಗರದ ಖ್ಯಾತ ಕರಾಟೆ ಶಿಕ್ಷಕ ಸಾಬಣ್ಣ ಸಿ ಅಳೋಳ್ಳಿಯವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!