ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಅಪರಿಚಿತ ವಾಹನ ಡಿಕ್ಕಿ ಇಬ್ಬರು ಸ್ಥಳದಲ್ಲೇ ಸಾವು

ಕಾರಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲಿಯೇ ಸಾವಿಗೀಡಾಗಿರುವ ಘಟನೆ ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಹಂಚಿನಾಳ ಕ್ರಾಸ್ ಬಳಿ ನಡೆದಿದೆ.ಗೋಕಾಕ ಮೂಲದ ಸಂಜು ಹಿತಾರಗೌಡರ (33) ಹಾಗೂ ನಾಗರಾಜ ಯಡವಣ್ಣವರ (34) ಮೃತ ದುರ್ದೈವಿಗಳಾಗಿದ್ದು ಆಶಿಫ್ ಮುಲ್ಲಾ(24) ಎಂಬಾತನಿಗೆ ಗಾಯಗಳಾಗಿವೆ.ಸ್ಥಳಕ್ಕೆ ಪೊಲೀಸರು ಬೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.ಸಿಂದಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

ವರದಿ : ಮೊಹಮ್ಮದ ನಾಸೀರ ಇನಾಮದಾರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ