ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ

ವಿಜಯನಗರ ಜಿಲ್ಲೆ
ಕೊಟ್ಟೂರು
ನಿಂಬಳಗೇರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಗೇನಹಳ್ಳಿಯಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ 14ನೇ ಕಾರ್ಯಕ್ರಮ ನಡೆದಿದ್ದು, ತಹಶೀಲ್ದಾರರು, ತಾಲೂಕು ಮಟ್ಟದ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸದಸ್ಯರೊಂದಿಗೆ ಗ್ರಾಮದಲ್ಲಿ ಸಂಚರಿಸಿ ವೀಕ್ಷಣೆ ಮಾಡಿದರು. ಸಿ.ಸಿ.ರಸ್ತೆ, ಚರಂಡಿ ಸ್ವಚ್ಛತೆ ಮಾಡಲು ಸೂಚಿಸಿದರು.

ನಂತರ ಸ .ಕಿ.ಪ್ರಾ.ಶಾಲೆಯಲ್ಲಿ ವೇದಿಕೆ ಕಾರ್ಯಕ್ರಮ ನಡೆಸಲಾಯಿತು. ವೇದಿಕೆಯಲ್ಲಿ ಕಂದಾಯ-8, ಶಿಕ್ಷಣ 1, ಗ್ರಾಮೀಣ ಕುಡಿಯುವ ನೀರು ಸರಬರಾಜು 1, ನೀರಾವರಿ 1, ಕೆಇಬಿ 3, ಪಂ.ರಾ.ಇಂ.4, ಬಿ ಎಸ್ ಎನ್ ಎಲ್ 1 ಒಟ್ಟು 19 ಅರ್ಜಿಗಳು ಸ್ವೀಕರಿಸಿದ್ದು , ಕಂದಾಯ ಇಲಾಖೆಯ 4 ಅರ್ಜಿಗಳು ವಿಲೆಯಾದವು.

ಶುದ್ದಕುಡಿಯುವ ನೀರಿನ ಘಟಕ ದುರಸ್ತಿ, ಸ್ಮಶಾನಕ್ಕೆ ಹೆಚ್ಚುವರಿ ಭೂಮಿ ಮಂಜೂರಾತಿ, ವಿದ್ಯುತ್ ಕಂಬ ಸ್ಥಳಾಂತರ, ಮತಗಟ್ಟೆ ಸ್ಥಾಪನೆ, ಬೆನಕನಹಳ್ಳಿ ರಸ್ತೆ ದುರಸ್ಥಿ ಕೋರಿ ಮನವಿಗಳ ಸಲ್ಲಿಸಿದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ