ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ರಾಜ್ಯ ಮಟ್ಟದ ಅಮರ ಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ ಅರ್ಥ ಪೂರ್ಣವಾಗಿ ಆಚರಿಸಲು ಕ್ರಮ: ಜಿಲ್ಲಾಧಿಕಾರಿ

ಹೊಸಪೇಟೆ ತಾಲ್ಲೂಕು ಪಂಚಾಯತಿ ಕಾರ್ಯಾಲಯದಲ್ಲಿ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ರಾಜ್ಯ ಮಟ್ಟದ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ ಪೂರ್ವಭಾವಿ ಸಭೆ ನಡೆಯಿತು.

ಈ ಕಾರ್ಯಕ್ರಮದಲ್ಲಿನ ತೆಗೆದುಕೊಂಡ ವಿವರಗಳು:-
1) ದಿನಾಂಕ 01-01-2023 ರಂದು ರಾಜ್ಯ ಮಟ್ಟದ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆಯನ್ನು ಮುನ್ಸಿಪಲ್ ಆವರಣದಲ್ಲಿ ಆಯೋಜಿಸಲು ನಿರ್ಧರಿಸಲಾಯಿತು .
2) ಮದ್ಯಾಹ್ನ 1 ಗಂಟೆಗೆ ಶ್ರೀ ಕಾಳಿಕಾದೇವಿ ದೇವಸ್ಥಾನದಿಂದ ಆವರಣದವರೆಗೆ ಕುಂಭಕಳಸಗಳೊಂದಿಗೆ
ರಾಜ್ಯದ ವಿವಿಧ ಭಾಗಗಳಿಂದ ವಾದ್ಯ, ಡೊಳ್ಳು,ನೃತ್ಯ,ಕಲಾವಿದರ ತಂಡಗಳ ಮೂಲಕ ಮೆರವಣಿಗೆ
3) ಸಂಜೆ 4ಗಂಟೆಗೆ ಮುನ್ಸಿಪಲ್ ಆವರಣದಲ್ಲಿ ವೇದಿಕೆ ಕಾರ್ಯಕ್ರಮ .
4) ಹೊಸಪೇಟೆ ಜಿಲ್ಲೆಯ ಎಲ್ಲಾ ತಾಲೂಕಿಗೆ ಒಬ್ಬರಂತೆ ಶ್ರೇಷ್ಠ ಸಾಧಕರಿಗೆ ಸನ್ಮಾನ ಹಾಗೂ ಗೌರವಿಸಲಾಗುವುದು .
5) ಈ ಕಾರ್ಯಕ್ರಮಕ್ಕೆ ರಾಜ್ಯಾದ್ಯಕ್ಷರಾದ ಕೆ.ಪಿ.ನಂಜುಂಡಿ ವಿಶ್ವಕರ್ಮ ಸರ್ ಹಾಗೂ ವಿಶ್ವಕರ್ಮ ಪರಮ ಪೂಜ್ಯರು, ರಾಜಕೀಯ ಮುಖಂಡರು,ವಿಶ್ವಕರ್ಮ ಮುಖಂಡರು, ಮಹಿಳೆಯರು, ಭಾಗವಹಿಸಲಿದ್ದಾರೆ .
6) ಈ ಕಾರ್ಯಕ್ರಮಕ್ಕೆ ಹೊಸಪೇಟೆ, ಬಳ್ಳಾರಿ,ರಾಯಚೂರು,ಕೊಪ್ಪಳ ಜಿಲ್ಲೆಗಳ ವಿಶ್ವಕರ್ಮ ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಮನವಿ ಮಾಡಿದರು .

ಈ ಸಂದರ್ಭದಲ್ಲಿ ರಾಜ್ಯದ ವಿಶ್ವಕರ್ಮ ಮುಖಂಡರು, ಹೊಸಪೇಟೆ ಜಿಲ್ಲೆಯ ವಿಶ್ವಕರ್ಮ ಮುಖಂಡರು, ಸಂಘ ಸಂಸ್ಥೆಗಳ ಮುಖಂಡರು,ಎಲ್ಲಾ ಇಲಾಖೆಗಳ ಅಧಿಕಾರಿ ವರ್ಗದವರು ಭಾಗವಹಿಸಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ