ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ಕರವೇಗೆ ಶರಣು ಬಿ ಹೊಸಮನಿ ನೇಮಕ

ಕಲಬುರಗಿ: ಕರ್ನಾಟಕ ರಕ್ಷಣಾ ವೇದಿಕೆ (ಕನ್ನಡಿಗರ ಸಾರಥ್ಯ) ದ ಸಂಘಟನೆಯ ಕಲಬುರಗಿ ಜಿಲ್ಲಾಧ್ಯಕ್ಷರಾಗಿ ಶರಣು ಬಿ ಹೊಸಮನಿ ಅವರನ್ನು‌ ನೇಮಕ ಮಾಡಲಾಗಿದೆ ಎಂದು ರಾಜ್ಯಾಧ್ಯಕ್ಷರಾದ ಚಳುವಳಿ ಡಾ|| ಚಲಪತಿ ಗೌಡ ತಿಳಿಸಿದ್ದಾರೆ.
ಕನ್ನಡ ನಾಡು ನಜಡಿ,ಜಲ,ಕಲೆ ಸಂಸ್ಕೃತಿ ಹಾಗೂ ಪರಂಪರೆಯ ಸಂರಕ್ಷಣೆ ಮತ್ತು ಬೆಳವಣಿಗೆಗಾಗಿ ಹಗಲಿರುಳೆನ್ನದೆ ಪ್ರಾಮಾಣಿಕ ಹಾಗೂ ನಿಸ್ವಾರ್ಥ ಸೇವಾ ಮನೋಭಾವದೊಂದಿಗೆ ಕಾರ್ಯವೆಸಗುತ್ತಿರುವ ತಮ್ಮ ಸಾಮಾಜಿಕ ಕಳಕಳಿ ಹಾಗೂ ಸಂಘಟನಾ ಸಾರ್ಮಥ್ಯವನ್ನು ಗುರತಿಸಿ ತಮ್ಮನ್ನು ಕಲಬರಗಿ ಜಿಲ್ಲಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಇಂದಿನಿಂದ ತಾವೂ ಕಲಬುರಗಿ ಜಿಲ್ಲಾ ಮತ್ತು ತಾಲೂಕಾ ಪಧಾಧಿಕಾರಿಗಳನ್ನು ಆಯ್ಕೆ ಮಾಡುವ ಅಧಿಕಾರ ಹೊಂದಿದ್ದು,ಸಂಘಟನೆಗೆ ಸಕ್ರಿಯ ಹಾಗೂ ಪ್ರಾಮಾಣಿಕವಾಗಿ ಸೇವೆ ಸಲ್ಲಿಸಬೇಕು ಎಂದು ಆದೇಶ ಪತ್ರದಲ್ಲಿ ತಿಳಿಸಿದ್ದಾರೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ