ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ನಿವೇಶನಗಳ ಹಕ್ಕುಪತ್ರ ನೀಡಲು ಮನವಿ

ಕಲಬುರಗಿ ಜಿಲ್ಲೆಯ ಜೇವರ್ಗಿ ಪಟ್ಟಣಕ್ಕೆ 2017/18 ನೆಯ ಸಾಲಿನಲ್ಲಿ ಮಂಜೂರಾದ 672 ಮನೆಯ ನಿವೇಶನಗಳ ಫಲಾನುಭವಿಗಳಿಗೆ ಹಕ್ಕು ಪತ್ರ ನೀಡುವಂತೆ ಜೇವರ್ಗಿಯ ಜಯ ಕರ್ನಾಟಕ ಸ಼ಂಘಟನೆಯ ತಾಲೂಕ ಘಟಕದ ವತಿಯಿಂದ ಪುರಸಭೆಯ ಮುಖ್ಯಾಧಿಕಾರಿಗಳಿಗೆ ಮನವಿ ಪತ್ರ ನೀಡಿ 10 ದಿನಗಳ ಒಳಗಾಗಿ ನಿವೇಶನಗಳ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಿಸಬೇಕು ಒಂದು ವೇಳೆ ಈ ವಿಷಯದಲ್ಲಿ ತಾವುಗಳು ನಿರ್ಲಕ್ಷ್ಯ ವಹಿಸಿದರೆ 11 ನೇಯ ದಿನಕ್ಕೆ ತಮ್ಮ ಪುರಸಭೆಯ ಕಾರ್ಯಾಲಯದ ಎದುರುಗಡೆ ಜಯ ಕರ್ನಾಟಕ ಸಂಘಟನೆ ಹಾಗೂ ನಿವೇಶನಗಳ ಫಲಾನುಭವಿಗಳು ಕೂಡಿಕೊಂಡು ಧರಣಿ ನಡೆಸಬೇಕಾಗುತ್ತದೆ ಎಂದು ಕಾರ್ಯಾಧ್ಯಕ್ಷ ಪರಮೇಶ್ವರ ನಾಯಕ ಬಿರಾಳ ಹೇಳಿದರು.
ಈ ಸಂದರ್ಭದಲ್ಲಿ ತಾಲೂಕಾಧ್ಯಕ್ಷರಾದ ಭೀಮಾಶಂಕರ ಬಿಲ್ಲಾಡ,ಉಪಾಧ್ಯಕ್ಷರಾದ ಮುನೀರಪಾಷಾ ಲಕ್ಕಪ್ಪ ಗೌನಳ್ಳಿ,ಪ್ರಧಾನ ಕಾರ್ಯದರ್ಶಿ ಲಕ್ಷ್ಮಣ ಪವಾರ,ವಕ್ತಾರ ಸಿದ್ದಣ್ಣಗೌಡ ಮಾವನೂರ,ಸ಼಼ಂಚಾಲಕ ನಾಗರಾಜ ಪಾಟೀಲ,ಖಜಾಂಚಿ ಕೃಷ್ಣ ರಾಠೋಡ,ಸಂಘಟನಾ ಕಾರ್ಯದರ್ಶಿ ಚಂದ್ರು ನಾಟಿಕಾರ ಯುವ ಘಟಕ ಅಧ್ಯಕ್ಷ ರವಿಪಾಟೀಲ,ಆಟೋಘಟಕ ಅಧ್ಯಕ್ಷ ಅಶೋಕ ಶ್ರೀಮ಼ಂತ ಕಿಲೇದಾರ.ಜೈಭೀಮ ನಾಟೀಕಾರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ವರದಿ: ಚಂದ್ರಶೇಖರ ಪಾಟೀಲ್ ಗುಡೂರ ಎಸ್ ಎನ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ