ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ಊರಮ್ಮ ದೇವರ ಗುಡಿಯ ಕಳಸ ಪ್ರತಿಷ್ಠಾಪನೆ

ಗಡಿಗ್ರಾಮಗಳ ಸಾಮಾಜಿಕ ಸುಧಾರಣೆಯಿಂದ ಕ್ಷೇತ್ರದ ಅಭಿವೃದ್ಧಿ ಸಾಧ್ಯ- ಶಾಸಕ ಡಾ. ಶ್ರೀನಿವಾಸ್. ಎನ್. ಟಿ.

ವಿಜಯನಗರ ಜಿಲ್ಲೆಯ ಕೂಡ್ಲಿಗಿ ಕ್ಷೇತ್ರದ ಮಾನ್ಯ ಶಾಸಕರಾದ ಡಾ. ಶ್ರೀನಿವಾಸ್. ಎನ್. ಟಿ. ಅವರು ನುಂಕನಹಳ್ಳಿಯಲ್ಲಿ ದಿ;12-11-2024 ರಂದು ಶ್ರೀ ಊರು ಮಾರಮ್ಮ ದೇವಿಯ ನೂತನ ದೇವಸ್ಥಾನ, ಶಿಲಾ ವಿಗ್ರಹ ಹಾಗೂ ಕಳಸ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಭಕ್ತಿ ಮತ್ತು ಭಾವನೆಯಿಂದ ಪೂಜೆ ಸಲ್ಲಿಸಿದರು. ದೇವತೆ ಆಶೀರ್ವಾದದಿಂದ ಮಳೆ ಬೆಳೆ ಬಂದು ಎಲ್ಲರೂ ಸುಖವಾಗಿದ್ದಾರೆ. ಗಡಿಗ್ರಾಮಗಳ ಸಾಮಾಜಿಕ ಸುಧಾರಣೆಯಿಂದ ಕ್ಷೇತ್ರದ ಅಭಿವೃದ್ಧಿ ಸಾಧ್ಯ. ಕ್ಷೇತ್ರದ ಅಂಚಿನಲ್ಲಿರುವ ಗ್ರಾಮಗಳು ಆಗಲಿ ಹಾಗೂ ಪ್ರತಿಯೊಂದು ವರ್ಗದ ಬಡವರಿಗೆ ಒಳ್ಳೆಯ ಶಿಕ್ಷಣ, ಆರೋಗ್ಯ, ಮೂಲಭೂತ ಸೌಕರ್ಯಗಳು ದೊರೆತಾಗ ಮಾತ್ರ ಮಾನವ ಕುಲ ಅಭಿವೃದ್ಧಿ ಹೊಂದಲು ಅನುಕೂಲವಾಗಲಿದೆ ಎಂದರು. ಇದೇ ವೇಳೆ ಶಾಲೆಗೆ ಭೇಟಿ ನೀಡಿ ಪರಿಶೀಲಿಸಿದರು. ಮಾಜಿ ಜಿ. ಪಂ. ಸದಸ್ಯರಾದ ಎಸ್. ವೆಂಕಟೇಶ, ಮಾಜಿ ತಾ. ಪಂ. ಸದಸ್ಯರಾದ ಶೃತಿ ವೆಂಕಟೇಶ, ಪಸಲು ಪಾಲಯ್ಯ, ಎಪಿಎಂಸಿ ಮಾಜಿ ಅಧ್ಯಕ್ಷರಾದ ತಮ್ಮಣ್ಣ ಎನ್. ವಿ, ಗುಂಡುಮುಣುಗು ಮಂಜಣ್ಣ, ಗಂಡಬೊಮ್ಮನಹಳ್ಳಿ ಗ್ರಾ. ಪಂ.‌ ಅಧ್ಯಕ್ಷರಾದ ಶ್ರೀಮತಿ ಓಬಮ್ಮ, ಸದಸ್ಯರು, ಟೈಲರ್ ನಾಗರಾಜ, ರಾಮಸಾಗರಹಟ್ಟಿ ಬೋರಣ್ಣ, ಚಂದ್ರಣ್ಣ, ದಿಬ್ಬದಹಳ್ಳಿ ವೆಂಕಟೇಶ, ಮಾರಮ್ಮನಹಳ್ಳಿ ಓಬಣ್ಣ, ಪೆದ್ದಮಲ್ಲಯ್ಯ, ಹೊನ್ನಪ್ಪ, ಪಾಪೇಶ ನಾಯಕ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

ವರದಿ : ಗುರುರಾಜ್ ಎಲ್, ಕಲ್ಲಹಳ್ಳಿ ಟಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ