ಮೈಸೂರು: ಯೋಗ ಗುರು, ಪಕೃತಿಪ್ರಿಯರಾಗಿದ್ದ ಶರತ್ ಜೊಯಿಸ್ ಅವರು ನಿಧನ ಹೊಂದಿದ್ದಾರೆ.
ಶರತ್ ಜೊಯಿಸ್ ಅವರ ನಿಧನಕ್ಕೆ ಕನ್ನಡ ಚಳವಳಿಗಾರ ತೇಜಸ್ವಿ ನಾಗಲಿಂಗ ಸ್ವಾಮಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಶರತ್ ಅವರ ಅಕಾಲಿಕ ಸಾವು ಮನಸ್ಸಿಗೆ ಬಹಳ ಆಘಾತ ತಂದಿದೆ ಎಂದು ತೇಜಸ್ವಿ ನಾಗಲಿಂಗ ಸ್ವಾಮಿ ದುಃಖ ವ್ಯಕ್ತಪಡಿಸಿದ್ದಾರೆ.
ಯೋಗ ಪರಂಪರೆಗೆ ಶರತ್ ಜೊಯಿಸ್ ಅವರ ನಿಧನ ಬರಿಸಲಾಗದ ನಷ್ಟ,ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಅವರ ಕುಟುಂಬದವರಿಗೆ ಈ ನೋವನ್ನು ಬರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ತೇಜಸ್ವಿ ಪ್ರಾರ್ಥಿಸಿದ್ದಾರೆ.
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.