ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳ ಸಭೆಯಲ್ಲಿ ಬೈಂದೂರು ಕ್ಷೇತ್ರದ ಉಸ್ತುವಾರಿಯಾಗಿ ಶ್ರೀ ಆರ್ ಎಂ ಮಂಜುನಾಥ ಗೌಡ, ಅಧ್ಯಕ್ಷರು, ಮಲೆನಾಡು ಪ್ರದೇಶಭಿವೃದ್ಧಿ ಮಂಡಳಿ ಹಾಗೂ ರಾಜ್ಯ ಅಪೆಕ್ಸ್ ಮತ್ತು ಡಿ ಸಿ ಸಿ ಬ್ಯಾಂಕ್, ಶಿವಮೊಗ್ಗ ಇವರು ಭಾಗವಹಿಸಿ ಅಭಿನಂದಿಸಿದರು.
ಈ ಸಂದರ್ಭದಲ್ಲಿ ಕಾರ್ಯಾಧ್ಯಕ್ಷರು ಮಂಜುನಾಥ ಭಂಡಾರಿ, ಮಾಜಿ ಸಚಿವರು ರಮಾನಾಥ ರೈ, ಮಿಥುಣ್ ರೈ, ಇನಾಯತ್ ಅಲಿ ಮಂಗಳೂರು ಅಧ್ಯಕ್ಷರು ಹರೀಶ್ ಕುಮಾರ್ ಉಡುಪಿ ಅಧ್ಯಕ್ಷರು ಕಿರಣ್ ಕುಮಾರ್ ಕೊಡವುರು ಐವನ್ ಡಿಸೋಜ ಲೋಬೊ ರಕ್ಷೀತ್ ಶಿವರಾಂ ಉದಯಕುಮಾರ್ ಶೆಟ್ಟಿ ಕಿಶನ್ ಕುಮಾರ್ ಹೆಗ್ಡೆ ಮತ್ತು ಪ್ರಮುಖರು ಭಾಗವಹಿಸಿದ್ದರು.
ವರದಿ : ಕೊಡಕ್ಕಲ್ ಶಿವಪ್ರಸಾದ್, ಶಿವಮೊಗ್ಗ
