ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ದಾನಿಗಳಿಂದ ಆರ್ಥಿಕ ಸಹಾಯಕ್ಕಾಗಿ ಮನವಿ

ಚ್ಚಾಮರಾಜನಗರ ಜಿಲ್ಲೆ ಆಲೂರು ತಾಲೂಕಿನ ದೊಮ್ಮನ ಗದ್ದೆ ಗ್ರಾಮದ ವಾಣಿಶ್ರೀ ಅವರ ಮಗ 16 ವರ್ಷದ ಆದಿತ್ಯ
ತಲಸೀಮಿಯ ಮೇಜರ್ ತುಂಬಾ ವಿಚಿತ್ರ ಕಾಯಿಲೆಯಿಂದ ಬಳಲುತ್ತಿದ್ದು , ಪ್ರತಿ 15 ದಿನಗಳಿಗೊಮ್ಮೆ ಕೆಂಪು ರಕ್ತ ಕಣಗಳ ಅಭಿವೃದ್ಧಿಗೆ ರಕ್ತ ನೀಡಬೇಕಾಗಿರುತ್ತದೆ. ಈ ಕಾಯಿಲೆಯನ್ನು ಗುಣಪಡಿಸಲು ಬೋನ್ ಮ್ಯಾರೋ ಟ್ರಾನ್ಸ್ ಪ್ಲಾಂಟೇಶನ್ ಮಾಡಿಸಲು ಖಾಸಗಿ ಆಸ್ಪತ್ರೆಯಲ್ಲಿ 14.5 ಲಕ್ಷ ಖರ್ಚಾಗುವುದರಿಂದ ಸಂಘ ಸಂಸ್ಥೆಗಳು, ಟ್ರಸ್ಟ್ ಗಳು, ದಾನಿಗಳು ಮಾನವೀಯ ಸಹಾಯದ ಆಧಾರದಲ್ಲಿ ಆರ್ಥಿಕ ಸಹಾಯ ಮಾಡಬೇಕೆಂದು ಕೇಳಿಕೊಳ್ಳುತ್ತಿದ್ದಾರೆ ಸಹಾಯ ಮಾಡುವ ದಾನಿಗಳು ಈ ಕೆಳಕಂಡಂತಹ ಫೋನ್ ಪೇ ಮತ್ತು ಗೂಗಲ್ ಪೇ ಮೂಲಕ ಹಣ ಸಹಾಯ ಮಾಡಬಹುದು
8971701249

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ