ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನಲ್ಲಿ ಅಮಿತಾ ಶಾ ವಿರುದ್ಧ ಕಾಂಗ್ರೆಸ್ ಪಕ್ಷದಿಂದ ದಿಕ್ಕಾರ ಸಾರುತ್ತಾ ಪ್ರಮುಖ ಬೀದಿಗಳಲ್ಲಿ ಸಾಗಿ ಸಿ ಟಿ ರವಿ ಹಾಗೂ ಅಮಿತ್ ಶಾ ವಿರುದ್ಧ ಅಂಬೇಡ್ಕರ್ ವಿರೋಧಿ ಹಾಗೂ ಗುಜರಾತ್ ರೌಡಿ ಅಮಿತ್ ಶಾ ವಿರುದ್ಧ ಕಾಂಗ್ರೆಸ್ ಪಕ್ಷದ ಗುಂಡ್ಲುಪೇಟೆ ತಾಲೂಕಿನ ಕಾಂಗ್ರೆಸ್ ಪಕ್ಷದ ಮುಖಂಡರು ಪ್ರತಿಭಟನೆ ಮಾಡಿದರು.
ವರದಿ ಗುಂಡ್ಲುಪೇಟೆ ಕುಮಾರ್
