ಬೆಂಗಳೂರು : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ಪ್ರತಿ ವರ್ಷದಂತೆ ಈ 2೦25ನೇ ಇಸವಿಗೂ ಯಾವುದೇ ಬದಲಾವನೆಗಳಿಲ್ಲದೆ ವಿಕಲಚೇತನರ ರಿಯಾಯತಿ ಬಸ್ ಪಾಸ್ ವಿತರಣೆಯನ್ನು ಈ ತಿಂಗಳ 30ನೇ ತಾರೀಕಿನಿಂದ ಚಾಲನೆಗೊಳಿಸುತ್ತಿದೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.
ವರದಿ : ಕೊಡಕ್ಕಲ್ ಶಿವಪ್ರಸಾದ್, ಶಿವಮೊಗ್ಗ
