ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಮಂದ್ರೂಪದ ಹಿರೇಮಠದ ಪೂಜ್ಯ ರೇಣುಕಾ ಶಿವಾಚಾರ್ಯ ಅಂತಿಮ ದರ್ಶನ ಪಡೆದ ಇಂಡಿ ಶಾಸಕರಾದ ಯಶವಂತರಾಯಗೌಡ ವ್ಹಿ.ಪಾಟೀಲ

ಇಂದು ಸೊಲ್ಲಾಪುರ ಜಿಲ್ಲೆಯ ಮಂದ್ರೂಪದ ಹಿರೇಮಠದ ಪೂಜೆ ರೇಣುಕಾ ಶಿವಾಚಾರ್ಯರು ಶ್ರೀಗಳ ಅಂತಿಮ ದರ್ಶನ ಪಡೆದು ಭಾವಪೂರ್ಣ ನಮನ ಸಲ್ಲಿಸಿದರು . ಶ್ರೀಗಳ ನಿಧನ ಆಧ್ಯಾತ್ಮ ಪ್ರಪಂಚಕ್ಕೆ ತುಂಬಲಾರದ ನಷ್ಟವಾಗಿದ್ದು ಶ್ರೀಗಳು ಪ್ರಗತಿಪರ ಚಿಂತಕರಾಗಿದ್ದುರು, ಧರ್ಮ ಸಂಸ್ಕೃತಿ,ಉಳಿವಿಗಾಗಿ ಗಡಿಭಾಗದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಜಾಗೃತಿ ಮೂಡಿಸುವ ಕಾರ್ಯದಲ್ಲಿ ನಿರಂತರವಾಗಿ ಶ್ರಮಿಸುತ್ತಿದ್ದರು, ಶ್ರೀಗಳ ಲಿಂಗಕ್ಯದಿಂದ ಈ ನಾಡಿಗೆ ತುಂಬಲಾರದ ನಷ್ಟವಾಗಿದ್ದು ತೀವ್ರ ಸಂತಾಪವನ್ನು ವ್ಯಕ್ತಪಡಿಸಿದರು.

ವರದಿ : ಮುಹಮ್ಮದ ನಾಸೀರ ಇನಾಮದಾರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ