ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಅಪರಾಧ ತಡೆ ಮಾಸಾಚರಣೆ

ಬಳ್ಳಾರಿ ನಗರದ ಕೌಲ್ ಬಜಾರ್ ಪೊಲೀಸ್ ಠಾಣೆಯಲ್ಲಿ ಇಂದು ಅಪರಾಧ ತಡೆ ಮಾಸಾಚರಣೆಯನ್ನು ಹಮ್ಮಿಕೊಳ್ಳಲಾಗಿತ್ತು ಇದರ ಪ್ರಯುಕ್ತ ಕೌಲ್ ಬಜಾರ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ವಾಸು ಕುಮಾರ್ ಕೆ ವಿ ಅವರು ಮಾತನಾಡಿ ಆಟೋ ಚಾಲಕರು ಜಾಗೃತರಾಗಿ ಕಳ್ಳತನ ಮಾಡಲು ಬಂದ ವ್ಯಕ್ತಿಗಳು ಹಾಗೂ ಅನುಮಾನಾಸ್ಪದ ರೀತಿಯಲ್ಲಿ ಕಂಡುಬರುವಂತಹ ವ್ಯಕ್ತಿಗಳ ಬಗ್ಗೆ ಮಾಹಿತಿಯನ್ನು ನೀಡಬೇಕು ಎಂದರು ಕೌಲ್ ಬಜಾರ್ ಠಾಣೆಯ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಆದಂತಹ ಸ್ಯಾಮ್ಯುಯೆಲ್ ಅಸಿಸ್ಟೆಂಟ್ ಸಬ್ ಇನ್ಸ್ಪೆಕ್ಟರ್ ಆದಂತಹ ಲಾರೆನ್ಸ್ ಮತ್ತು ಆಟೋ ಸಂಘದ ಅಧ್ಯಕ್ಷರಾದಂತಹ ಬಶೀರ್ ಮುಂತಾದವರು ಉಪಸ್ಥಿತರಿದ್ದರು

ವರದಿ ಜಾಫರ್ ಸಾಧಿಕ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ