ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ತಿಮ್ಮಾಪುರ ಗ್ರಾಮದ ರೆಡ್ಡಿ ಸಮಾಜದ ಹಿರಿಯ ಮಹಿಳೆ ಲಕ್ಷ್ಮೀಬಾಯಿ ಬಸವಂತ ಗೌಡ ಹಳ್ಳೂರ(78) ಇವರು ಗ್ರಾಮದಲ್ಲಿ ಮುಂಜಾನೆ 4:30 ಗಂಟೆಗೆ ನಿಧನರಾಗಿದ್ದಾರೆಂದು, ಕುಟುಂಬದ ಮೂಲಗಳು ತಿಳಿಸಿವೆ.
ಮೃತರಿಗೆ ಇಬ್ಬರು ಪುತ್ರರು, ಇಬ್ಬರು ಪುತ್ರಿಯರು ಸೊಸೆಯಂದಿರು ಹಾಗೂ ಮೊಮ್ಮಕ್ಕಳು ಅಪಾರ ಬಂಧು ಬಳಗವನ್ನು ಅಗಲಿದ್ದಾರೆ ಮೃತರ ಅಂತ್ಯಕ್ರಿಯೆ ತಿಮ್ಮಾಪುರ ಗ್ರಾಮದಲ್ಲಿ 2 ಗಂಟೆಗೆ ಜರುಗಲಿದೆ ಸಂತಾಪ ಗ್ರಾಮ ಪಂಚಾಯತ ಸದಸ್ಯರು ಹಾಗೂ ಗ್ರಾಮಸ್ಥರು ಸಂತಾಪ ಸೂಚಿಸಿದ್ದಾರೆ.
