ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಜೆಡಿಎಸ್ ಹಳೆಯ ಕಾರ್ಯಕರ್ತರನ್ನ ಮರೆತು ಹೊಸ ನಾಟಕ ಕಂಪನಿ ಸ್ಥಾಪನೆ ಮಾಡಿದ ಹೊಸ ಕಾರ್ಯಕರ್ತರು.
ಅಕ್ಬರ್ ಮುಲ್ಲಾ ಆಕ್ರೋಶ

ವಿಜಯಪುರ ಜಿಲ್ಲೆಯ ಸಿಂದಗಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮೂಲ ಜೆಡಿಎಸ್ ಕಾರ್ಯಕರ್ತರಿಂದ ಪತ್ರಿಕಾಗೋಷ್ಠಿ: ಚುನಾವಣೆ ಅಭ್ಯರ್ಥಿ ಆಯ್ಕೆಯಲ್ಲಿ ವರಿಷ್ಠರು ಎಡವಿದ್ದಾರೆ

ವಿಜಯಪುರ ಜಿಲ್ಲೆಯ ಸಿಂದಗಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ
ಜೆಡಿಎಸ್ ಪಕ್ಷದ ಮೂಲ ಕಾರ್ಯಕರ್ತರಿಂದ ಪತ್ರಿಕಾಗೋಷ್ಠಿ ಹಮ್ಮಿಕೊಳ್ಳಲಾಯಿತು ಈ ಸಂದರ್ಭದಲ್ಲಿ ಮೂಲ ಜೆಡಿಎಸ್ ಕಾರ್ಯಕರ್ತರು ಮಾತನಾಡಿ ಸಿಂದಗಿ ಮತಕ್ಷೇತ್ರದ ಸಾರ್ವತ್ರಿಕ ಚುನಾವಣೆ ಅಭ್ಯರ್ಥಿ ಘೋಷಣೆ ಮಾಡುವಲ್ಲಿ ವರಿಷ್ಠರು ಎಡವಿದ್ದರೆ ಕೂಡಲೇ ಅದನ್ನು ಸರಿಪಡಿಸಬೇಕು ಅಥವಾ ಸರಿಪಡಿಸದಿದ್ದರೆ ಕುಮಾರ ಸ್ವಾಮಿಯವರ ಮನೆ ಮುಂದೆ ಧರಣಿ ಮಾಡಲಾಗವುದು ಎಂದರು ಈ ಸಂದರ್ಭದಲ್ಲಿ ಪ್ರಕಾಶ ಹಿರೇಕುರಬರ,ಅಕ್ಬರ ಮುಲ್ಲಾ,ರಾಜಣ್ಣಿ ನಾರಾಯಣಕರ,
ಸಿದ್ದು ಪಾಟೀಲ,ಶಿವಕುಮಾರ ಬಿರಾದಾರ,ಅಬ್ದುಲ್ ಗಪುರ ಗಣಿಹಾರ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ವರದಿ-ಖಾದರಬಾಷ ಮೇಲಿನಮನಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ