ಬೀದರ್ ಜಿಲ್ಲೆ ಔರಾದ್ ತಾಲೂಕಿನ ಕೌಠಾ(ಬಿ.) ಗ್ರಾಮ ಪಂಚಾಯತ್ ನಲ್ಲಿ 76ನೇ ಗಣರಾಜ್ಯೋತ್ಸವ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನೆರವೇರಿತು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷರು, ಉಪಾಧ್ಯಕ್ಷರು,ಗ್ರಾಮ ಪಂಚಾಯತಿ ಸದಸ್ಯರು, ಆಶಾ ಕಾರ್ಯಕರ್ತೆಯರು, ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಪಂಚಾಯತಿ ಸಿಬ್ಬಂದಿ ವರ್ಗದವರು, ಗ್ರಾಮದ ಹಿರಿಯರು, ಯುವಕರು ಸೇರಿದಂತೆ ಮಹೇಶ್ ಪಾಟೀಲ್ ಶಿವಕುಮಾರ್ ವಗ್ಗೆ, ಜಗನಾಥ್ ಕರಾರ,
ಭಾಗವಹಿಸಿದ್ದರು. ಪಂಚಾಯತ್ ಕಾರ್ಯದರ್ಶಿ ಧೂಳಪ್ಪ ಕಾರ್ಯಕ್ರಮವನ್ನು ನಿರ್ವಹಿಸಿದರು.
ವರದಿ ಸಂಗಮೇಶ್ ಚಿದ್ರೆ
