ಶಿವಮೊಗ್ಗ : ಶಿವಮೊಗ್ಗದ ಪ್ರತಿಷ್ಟಿತ ನೃತ್ಯ ಸಂಸ್ಥೆಯಾದ ಸ್ಟೈಲ್ ಡಾನ್ಸ್ ಕ್ರಿವ್ ಸ್ಟುಡಿಯೋ ಸಂಸ್ಥಾಪಕ ಶಶಿಕುಮಾರ್ ಎನ್ ಅವರ ನೃತ್ಯ, ಸಿನಿಮಾ ಆಸಕ್ತಿ ಜೊತೆಗೆ ಇವರ ಸಮಾಜಮುಖಿ ಕೆಲಸವನ್ನು ಮೆಚ್ಚಿ ಶ್ರೀಮತಿ ಅಶ್ವಿನಿ ಪುನೀತ್ ರಾಜಕುಮಾರ್ ಅವರು ಬೆಂಗಳೂರಿನ ಸಿನಿಮಾ ಕಾರ್ಯಕ್ರಮದಲ್ಲಿ ಪುನೀತರತ್ನ ಬಿರುದು ನೀಡಿ ಗೌರವಿಸಿದರು.
ವರದಿ: ಕೊಡಕ್ಕಲ್ ಶಿವಪ್ರಸಾದ್, ಶಿವಮೊಗ್ಗ.




















