
ಗದಗ ಜಿಲ್ಲೆಯ ನರಗುಂದ ತಾಲೂಕಿನ ಶಿರೋಳ ಗ್ರಾಮದಲ್ಲಿ ಶ್ರೀ ವೀರಭದ್ರೇಶ್ವರ ಜಾತ್ರಾ ನಿಮಿತ್ಯವಾಗಿ ಹಮ್ಮಿಕೊಂಡಿರುವ ಸಾಮೂಹಿಕ ಮದುವೆ ಕಾರ್ಯಕ್ರಮ ಮತ್ತು ಪಲ್ಲಕ್ಕಿ ಉತ್ಸವ, ಸುಮಂಗಲೆಯರಿಂದ ಕುಂಭಮೇಳ ,ವಿದ್ಯಾರ್ಥಿಗಳಿಂದ ಕೋಲಾಟ, ಡೊಳ್ಳುಕುಣಿತ ಊರಿನ ಪ್ರಮುಖ ಬೀದಿಗಳಲ್ಲಿ ಪಲ್ಲಕ್ಕಿ ಉತ್ಸವ ನೆರವೇರಿತು.
ಊರಿನ ಗುರು ಹಿರಿಯರು, ಯುವಕ ಮಿತ್ರರು
ಯುವಕ ಮಂಡಳಿಯವರು, ಗ್ರಾಮ ಪಂಚಾಯತ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ಹಾಗೂ ಸರ್ವ ಸದಸ್ಯರು ಸುತ್ತ ಮುತ್ತಲಿನ ಗ್ರಾಮಸ್ಥರ ಸಮ್ಮುಖದಲ್ಲಿ
ಕಾರ್ಯಕ್ರಮಗಳು ಅದ್ದೂರಿಯಾಗಿ ನೆರವೇರಿದವು.
ವರದಿ ಅಬ್ದುಲ್ ನಾಯ್ಕರ್
