ವಿಜಯನಗರ : ದಿ. 07.02.2025 ರಂದು ಮಾನ್ಯ ಜಿಲ್ಲಾಧಿಕಾರಿಗಳು, ಶಾಲಾ ಕಾಲೇಜುಗಳಲ್ಲಿ ಅವಶ್ಯವಿರುವ ಮೂಲಭೂತ ಸೌಕರ್ಯಗಳಾದ ಶಾಲಾ ಕಟ್ಟಡಗಳ ದುರಸ್ಥಿ, ಮೇಲ್ಚಾವಣೆ ದುರಸ್ಥಿ, ವಿದ್ಯಾರ್ಥಿಗಳಿಗೆ ಶೌಚಾಲಯ ಹಾಗೂ ಕುಡಿಯುವ ನೀರಿನ ವ್ಯವಸ್ಥೆಗಳಿಗೆ ಹಾಗೂ ಇತರೆ ಮೂಲಭೂತಗಳಿಗೆ ಸಂಬಂಧಿಸಿದಂತೆ ಶಿಕ್ಷಣ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಇತರೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಯಾವುದೇ ಕಾರಣಕ್ಕೂ ತಾಂತ್ರಿಕ ದೋಷಗಳಿದ್ದರೆ ಅದನ್ನು ಅದನ್ನು ಪರಿಹರಿಸುವ ಮೂಲಕ ಮಹಿಳಾ ಮತ್ತು ಮಕ್ಕಳಲ್ಲಿ ಯಾವುದೇ ಕುಂದು ಕೊರತೆ ಉಂಟಾಗಬಾರದು ಎಂದರು.
ವರದಿ : ಗುರುರಾಜ್ ಎಲ್ ಕಲ್ಲಹಳ್ಳಿ ಟಿ
