ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಹಾಗೂ ಆಲಮೇಲ ತಾಲೂಕಿನ ಗ್ರಾಮ ಆಡಳಿತ ಅಧಿಕಾರಿಗಳ ಎರಡನೇ ಹಂತದ ಅನಿರ್ಧಿಷ್ಟಾವಧಿ ಮುಷ್ಕರದ ಸ್ಥಳಕ್ಕೆ ಭೇಟಿ ನೀಡಿದ ಮಾಜಿ ಶಾಸಕರಾದ ರಮೇಶ್ ಬೂಸನೂರ್ ಗ್ರಾಮ ಆಡಳಿತ ಅಧಿಕಾರಿಗಳ ಬೇಡಿಕೆಯನ್ನು ಈ ಸರ್ಕಾರ ಪೂರೈಸಬೇಕು ಈ ಕುರಿತು ಮಾನ್ಯ ವಿರೋಧ ಪಕ್ಷ ನಾಯಕರಾದ ಆರ್ ಅಶೋಕ್ ಅವರಿಗೂ ಹಾಗೂ ನಮ್ಮ ರಾಜ್ಯಾಧ್ಯಕ್ಷರಾದ B Y ವಿಜೇಂದ್ರ ಅವರ ಗಮನಕ್ಕೆ ತಂದು ನಾಳೆ ನಡೆಯಲಿರುವ ಅಧಿವೇಶನದಲ್ಲಿ ಸರ್ಕಾರದ ಗಮನಕ್ಕೆ ತರುವುದಾಗಿ ಈ ಸಂದರ್ಭದಲ್ಲಿ ಸಿಂದಗಿ ಮತ ಕ್ಷೇತ್ರದ ಮಾಜಿ ಶಾಸಕರಾದ ರಮೇಶ್ ಬೂಸನೂರ್ ಭರವಸೆ ನೀಡಿದರು ಹಾಗೂ ಮುಖಂಡರು ಮತ್ತು ಗ್ರಾಮ ಲೆಕ್ಕಾಧಿಕಾರಿಗಳು ಉಪಸ್ಥಿತರಿದ್ದರು.
ವರದಿ : ಹಣಮಂತ ಚ ಕಟಬರ
