ಬೀದರ ಜಿಲ್ಲೆ ಔರಾದ ತಾಲೂಕಿನ ಔರಾದ್ (ಬಿ.) ಗ್ರಾಮದಲ್ಲಿ ದಿನಾಂಕ 23.02.25 ರಿಂದ 27.02.25 ವರೆಗೆ ಸುಕ್ಷೇತ್ರ ಶ್ರೀ ಅಮರೇಶ್ವರ ಜಾತ್ರಾ ಮಹೋತ್ಸವ ಹಮ್ಮಿಕೊಂಡಿದೆ ಭಕ್ತಾದಿಗಳು ಈ ಜಾತ್ರೆಗೆ ಬಂದು ದೇವರ ದರ್ಶನ ಪಡೆದು ಪುನೀತರಾಗಬೇಕೆಂದು ಔರಾದ (ಬಿ.) ಗ್ರಾಮದ ಸಮಸ್ತ ಗ್ರಾಮಸ್ಥರು ಹಾಗೂ ಶ್ರೀ ಅಮರೇಶ್ವರ ದೇವಸ್ಥಾನದ ಟ್ರಸ್ಟ್ ರಿ. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವರದಿಗಾರರು : ಸಂಗಮೇಶ್ ಚಿದ್ರೆ
