ಶಿವಮೊಗ್ಗ : ಜಿಲ್ಲಾ ಡಿಸಿಸಿ ಬ್ಯಾಂಕ್ ಪ್ರಧಾನ ಕಚೇರಿಯಲ್ಲಿ ಕಚೇರಿಯಲ್ಲಿ ಡಿ. ಸಿ. ಸಿ. ಬ್ಯಾಂಕಿನ ಅಧ್ಯಕ್ಷ ಶ್ರೀ ಆರ್. ಎಂ. ಮಂಜುನಾಥ ಗೌಡರು ಬ್ಯಾಂಕಿನ ಹಿರಿಯ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು.
ಜಿಲ್ಲೆಯ ಎಲ್ಲಾ ಶಾಖೆಗಳ ಬ್ಯಾಂಕ್ ನ ಸಿಬ್ಬಂದಿಗಳಿಗೆ ಸಭಾಂಗಣದಲ್ಲಿ ನೀಡುತ್ತಿರುವ ಟ್ರೈನಿಂಗ್ ವೀಕ್ಷಣೆ ನಡೆಸಿ ಮಾರ್ಗದರ್ಶನ ಮಾಡಿದರು.
ಈ ಸಂದರ್ಭದಲ್ಲಿ ಹಿರಿಯ ನಿರ್ದೇಶಕರಾದ ಶ್ರೀ ದುಗ್ಗಪ್ಪಗೌಡ ಅವರು ಉಪಸ್ಥಿತರಿದ್ದರು.
ವರದಿ : ಕೊಡಕ್ಕಲ್ ಶಿವಪ್ರಸಾದ್, ಶಿವಮೊಗ್ಗ
