ಶಿವಮೊಗ್ಗ/ ಶಿಕಾರಿಪುರ: ಪಟ್ಟಣದಲ್ಲಿದಲ್ಲಿ ನಡೆದ ವಿಜಯ ಕರ್ನಾಟಕ ಹೈನು ಸಿರಿ 2024 2025 ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ಮಲೆನಾಡು ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಶ್ರೀ ಆರ್ ಎಂ ಮಂಜುನಾಥ ಗೌಡರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಶಿಮುಲ್ ಅಧ್ಯಕ್ಷರಾದ ಗುರುಶಕ್ತಿ ವಿದ್ಯಾಧರ್ ಸಂಸ್ಥೆಯ ಎಲ್ಲಾ ನಿರ್ದೇಶಕರುಗಳು ಡಿಸಿಸಿ ಬ್ಯಾಂಕ್ ನ ನಿರ್ದೇಶಕರಾದ ಶ್ರೀ ಚಂದ್ರಶೇಖರ್ ಗೌಡ ವೃತ್ತಿಪರ ನಿರ್ದೇಶಕರಾದ ಶ್ರೀ ರವೀಂದ್ರ ರಾಘವೇಂದ್ರ,
ಶಿಮುಲ್ ಅಧಿಕಾರಿಗಳು ರೈತರು ಮತ್ತು ಮಾಧ್ಯಮ ಮಿತ್ರರು ಭಾಗವಹಿಸಿದ್ದರು.
ವರದಿ : ಕೊಡಕ್ಕಲ್ ಶಿವಪ್ರಸಾದ್, ಶಿವಮೊಗ್ಗ
