ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಪ್ರಕಟಣೆ

ಸುಬ್ರಹ್ಮಣ್ಯ : ದಕ್ಷಿಣ ಕನ್ನಡ ಜಿಲ್ಲೆಯ ಶ್ರೀ ಸದಾಶಿವ ವೇದಪಾಠ ಶಾಲೆ, ಬೆಳ್ಳಾರೆ ಇದರ ವತಿಯಿಂದ ಈ ಸಾಲಿನಲ್ಲಿ ‘ವಸಂತ ವೇದ ಶಿಬಿರ ‘ವನ್ನು ಪಾಠಶಾಲೆ ಯಲ್ಲಿ ನಡೆಸುವ ನಿರ್ಣಯ ಕೈಗೊoಡಿರುತ್ತದೆ.
ಈ ವೇದಾದ್ಯಯನ ಶಿಬಿರವು ಒಂದು ತಿಂಗಳ ಕಾಲ ನಡೆಯಲಿರುತ್ತದೆ.
ಭಾಗಿಯಾಗುವ ಅಪೇಕ್ಷಿತ ವಟುಗಳ / ವಿದ್ಯಾರ್ಥಿಗಳ ಹೆತ್ತವರು ಈ ಕೆಳಗಿನ ಮೊಬೈಲ್ ಗೆ ಸಂಪರ್ಕಿಸಿ ಹೆಸರನ್ನು ತಾ- 10-03-2025 ರ ಒಳಗೆ ನೋಂದಾಯಿಸಿಕೊಳ್ಳಬೇಕೆಂದು ಶ್ರೀ ಬಿ.ಸುಬ್ರಹ್ಮಣ್ಯ ಜೋಶಿ, ಅಧ್ಯಕ್ಷರು,ಪದಾಧಿಕಾರಿಗಳು ಹಾಗೂ ಸದಸ್ಯರು ಶ್ರೀ ಸದಾಶಿವ ವೇದ ಪಾಠಶಾಲೆ ಬೆಳ್ಳಾರೆ ಇವರುಗಳು ವಿನಂತಿಸಿದ್ದಾರೆ.

ಸಂಪರ್ಕಕ್ಕಾಗಿ

7411400518
9880251644
9902050158

ವರದಿ : ಕೊಡಕ್ಕಲ್ ಶಿವಪ್ರಸಾದ್, ಶಿವಮೊಗ್ಗ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!