ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ಜಯ ಕರ್ನಾಟಕ ಸಂಘಟನೆಯ ರಾಜ್ಯಾಧ್ಯಕ್ಷ ಡಾ.ಬಿ.ಎನ್. ಜಗದೀಶ್ ಹುಟ್ಟು ಹಬ್ಬದ ಪ್ರಯುಕ್ತ ವಿಧ್ಯಾರ್ಥಿಗಳಿಗೆ ಪೆನ್‌ ಪುಸ್ತಕ ವಿತರಣೆ

ವಿಜಯನಗರ /ಹಗರಿಬೊಮ್ಮನಹಳ್ಳಿ: ಜಯ ಕರ್ನಾಟಕ ಸಂಘಟನೆಯ ರಾಜ್ಯಾಧ್ಯಕ್ಷರಾದ ಡಾ. ಬಿ. ಎನ್. ಜಗದೀಶ್ ಅವರ ಹುಟ್ಟು ಹಬ್ಬದ ಪ್ರಯುಕ್ತ ಜಯ ಕರ್ನಾಟಕ ಸಂಘಟನೆ ಗ್ರಾಮ ಘಟಕ ಶ್ರೀರಾಮನಗರ (ಕೋಗಳಿ ತಾಂಡಾ) ದ ವತಿಯಿಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕೋಗಳಿ ತಾಂಡದ ಮಕ್ಕಳಿಗೆ ಪೆನ್ನು , ಪುಸ್ತಕಗಳನ್ನು ವಿತರಣೆ ಮಾಡಿ ರಾಜ್ಯಾಧ್ಯಕ್ಷರ ಹುಟ್ಟುಹಬ್ಬವನ್ನು ವಿಶೇಷವಾಗಿ ಆಚರಣೆ ಮಾಡಿದೆವು ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಸಮಾಜ ಸೇವೆಯನ್ನ ಜಯ ಕರ್ನಾಟಕ ಸಂಘಟನೆಯಿಂದ ಶಾಲೆಯಲ್ಲಿ ಕೆಲಸಗಳನ್ನು ಮಾಡುತ್ತೇವೆ ಎಂದು ಗ್ರಾಮ ಘಟಕದ ಅಧ್ಯಕ್ಷ ಪ್ರಕಾಶ್ ಆರ್ ಹೇಳಿದರು.
ಈ ಸಂದರ್ಭದಲ್ಲಿ ಗ್ರಾಮ ಘಟಕದ ಕಾರ್ಯಾಧ್ಯಕ್ಷರಾದ ಎಲ್. ಸಂತೋಷ್ ಶಾಲೆಯ ಮಾಲವಿ ಗ್ರಾಮ ಘಟಕದ ಅಧ್ಯಕ್ಷ ಅಭಿಷೇಕ್ ಭೋವಿ, ಎಸ್. ಡಿ.ಎಂ.ಸಿ ಅಧ್ಯಕ್ಷರಾದ ತೇಜ್ಯ ನಾಯ್ಕ್ ಶಾಲೆಯ ಹೆಚ್ ಎಂ ಟೀಕ್ಯಾನಾಯ್ಕ ಎಸ್ ಸಂಘಟನಾ ಕಾರ್ಯದರ್ಶಿ ಕೃಷ್ಣ ನಾಯ್ಕ್ , ರಘುಪತಿ ನಾಯ್ಕ್ , ವಿಜಯ್ ಕುಮಾರ್ , ಸದಸ್ಯಗಳಾದ ರವಿ ನಾಯ್ಕ್ , ವಿನೋದ್ ನಾಯ್ಕ್, ಉಮಾಪತಿ, ಕಿರಣ್ , ಮಲ್ಲ ನಾಯ್ಕ್ ಶಾಲೆಯ ಸಿಬ್ಬಂದಿ ವರ್ಗದವರು ಇದ್ದರು.

  • ಕರುನಾಡ ಕಂದ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ