ಕಲಬುರ್ಗಿ ಜಿಲ್ಲೆಯ ಯಡ್ರಾಮಿ ತಾಲೂಕಿನ ಮಳ್ಳಿ ಗ್ರಾಮದಲ್ಲಿ ನಡೆದ ಘಟನೆ
ಒಂದೇ ಹಗ್ಗಕ್ಕೆ ನೇಣಿಗೆ ಶರಣಾದವರು ಅಪ್ರಾಪ್ತರೆಂದು ತಿಳಿದು ಬಂದಿದ್ದು ಗ್ರಾಮದಲ್ಲಿ ಈ ದುರ್ಘಟನೆ ನಡೆದಿದೆ ಈ ಘಟನೆಯಿಂದ ಇಡೀ ಗ್ರಾಮವೇ ಬೆಚ್ಚಿ ಬಿದ್ದಿದೆ, ಆತ್ಮಹತ್ಯೆಗೆ ಶರಣಾದ ಬಾಲಕ ಮತ್ತು ಬಾಲಕಿ ಮಳ್ಳಿ ಗ್ರಾಮದ ಶಾಲೆಯಲ್ಲಿ ಎಸ್. ಎಸ್. ಎಲ್. ಸಿ ಓದುತ್ತಿದ್ದರೆಂದು ತಿಳಿದು ಬಂದಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಕುರಿತು ಯಡ್ರಾಮಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.
ವರದಿಗಾರರು : ಉಸ್ಮಾನ ಬಾಗವಾನ (ಬಳಗಾನೂರ)