ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ರಾಜ್ಯ ಮಟ್ಟದ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ

ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ವಿಶ್ವಕರ್ಮ ಮುಖಂಡರು ವಿಜಯನಗರ(ಹೊಸಪೇಟೆ) ಯಲ್ಲಿ ನಿನ್ನೆ ನಡೆದ ರಾಜ್ಯ ಮಟ್ಟದ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ ಕಾರ್ಯಕ್ರಮ ವಿಶ್ವಕರ್ಮ ಮಹಿಳೆಯರಿಂದ ಕುಂಭ ಕಳಸಗಳೊಂದಿಗೆ ಕಲಾ ವಾದ್ಯಗಳೊಂದಿಗೆ,ವಿವಿಧ ನೃತ್ಯ ಕಲಾ ಬಳಗದೊಂದಿಗೆ ವಿವಿಧ ರಾಜ್ಯಗಳ ಸಾವಿರಾರು ವಿಶ್ವಕರ್ಮ ಬಂಧುಗಳೊಂದಿಗೆ ಪ್ರಮುಖ ರಸ್ತೆಗಳಲ್ಲಿ ಪೂಜ್ಯರನ್ನು ರಥೋತ್ಸವದಲ್ಲಿ ಮೆರವಣಿಗೆ ಮೂಲಕ ವೇದಿಕೆ ಕಾರ್ಯಕ್ರಮ ತುಂಬಾ ಅದ್ದೂರಿಯಾಗಿ ನೆರವೇರಿತು.

ಈ ಕಾರ್ಯಕ್ರಮದಲ್ಲಿ ರಾಜ್ಯಾದ್ಯಕ್ಷರಾದ ಕೆ ಪಿ ನಂಜುಂಡಿ ವಿಶ್ವಕರ್ಮ,ಯುವ ಘಟಕದ ಅಧ್ಯಕ್ಷ ಮಳವಳ್ಳಿ ಶ್ರೀನಿವಾಸ,ರಾಜ್ಯ ಕಾರ್ಯದರ್ಶಿ ಸೋಮಣ್ಣ ಸುಕಲಪೇಟೆ,ಸಿಂಧನೂರಿನ ಶ್ರೀ ಕಾಳಿಕಾದೇವಿ ದೇವಸ್ಥಾನ ಟ್ರಸ್ಟ್ ಗೌರವ ಅದ್ಯಕ್ಷ ಶಂಕ್ರಪ್ಪ ಸಾಹುಕಾರ ನಿಡಿಗೋಳ,ಉಪಾಧ್ಯಕ್ಷರಾದ ಮೌನೇಶ ತಿಡಿಗೋಳ,ವಿಶ್ವಕರ್ಮ ಯುವ ಮುಖಂಡರಾದ ಶ್ರೀ ರಾಜು ಬಳಗಾನೂರ,ಚನ್ನಪ್ಪ ಕೆ ಹೊಸಹಳ್ಳಿ ಹಾಗೂ ಸಿಂಧನೂರಿನ ನಿವಾಸಿ ಸಿದ್ದಲಿಂಗಯ್ಯ ಸ್ವಾಮಿ ಅವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ