ಬೀದರ್ ಬಸವಕಲ್ಯಾಣದ ಪೂಜ್ಯ ಶ್ರೀ ಅಭಿನವ ಘನಲಿಂಗ ರುದ್ರಮುನಿ ಶಿವಾಚಾರ್ಯರ ಗವಿಮಠದಲ್ಲಿ “ಕರುನಾಡ ಕಂದ” ಪತ್ರಿಕೆ ಬಿಡುಗಡೆ ಮಾಡಲಾಯಿತು.
ಈ ಸಂದರ್ಭದಲ್ಲಿ ಮಂಠಾಳ ಚೌಕಿ ಮಠದ ಪೂಜ್ಯಶ್ರೀ ಮ. ನಿ. ಪ್ರ. ಅಭಿನವ ಚನ್ನಬಸವ ಮಹಾಸ್ವಾಮಿಗಳು, ಬಿಡಿಪಿಸಿ ನಿರ್ದೇಶಕ ಮಲ್ಲಯ್ಯ ಹಿರೇಮಠ, ಶ್ರೀಮದ್ವೀರಶೈವ ಸದ್ಬೋಧನ ಸಂಸ್ಥೆ ಅಧ್ಯಕ್ಷ ಡಾ. ಬಸವರಾಜ ಸ್ವಾಮಿ , ಬೀದರನ ವಾಣಿಜ್ಯ ತೆರಿಗೆ ಇಲಾಖೆಯ ಸಹಾಯಕ ಆಯುಕ್ತ ಮಹೇಶ ಪಾಟೀಲ, ಅಭಿನವ ರೇಣುಕ ಶ್ರೀ ಪ್ರಶಸ್ತಿ ಪುರಸ್ಕೃತರಾದ ಪಂಚಾಕ್ಷರಿ ಜಿ ಹಿರೇಮಠ ಹಾಗೂ ರೇವಣಸಿದ್ಧಯ್ಯ ಮಠಪತಿ ಮತ್ತು ರಾಕೇಶ್ ಪುರುವಂತ್ ಇನ್ನಿತರರಿದ್ದರು.
ವರದಿ: ಶ್ರೀನಿವಾಸ ಬಿರಾದಾರ