ಚಿಕ್ಕಮಗಳೂರು ಜಿಲ್ಲಾ ಪರಿಷ್ಟ ಜಾತಿ ಪರಿಶಿಷ್ಟ ಪಂಗಡದ ಅಲೆಮಾರಿ, ಅರೆ ಅಲೆಮಾರಿ ಜಿಲ್ಲಾ ಅನುಷ್ಠಾನ ಸಮಿತಿಯ ಜಿಲ್ಲಾ ನಾಮನಿರ್ದೇಶಿತ ಸದಸ್ಯರಾಗಿ ಮಲ್ಲಿದೇವಿಹಳ್ಳಿ ಶ್ರೀನಿವಾಸ್ ರವರನ್ನು ಜಿಲ್ಲಾಧಿಕಾರಿ ನೇಮಕ ಮಾಡಿ ಆದೇಶಿಸಿದ್ದಾರೆ.
ಶ್ರೀನಿವಾಸ್ ಅವರು ಅಲೆಮಾರಿ, ಅರೆ ಅಲೆಮಾರಿ ಒಕ್ಕೂಟದ ಜಿಲ್ಲಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
–
– ಕರುನಾಡ ಕಂದ
