ಕಲ್ಬುರ್ಗಿ ಜಿಲ್ಲೆಯ ಸೇಡಂ ತಾಲೂಕಿನ ಬೆನಕನಹಳ್ಳಿ ಗ್ರಾಮದಲ್ಲಿ ಶ್ರೀ ಸಿದ್ದೇಶ್ವರ ಶ್ರೀಗಳಿಗೆ ಯುವಕರ ಮಿತ್ರ ಮಂಡಲ ಬೆನಕನಹಳ್ಳಿ ವತಿಯಿಂದ ಚಂದ್ರೇಶ್ವರ ದೇವಾಲಯದಲ್ಲಿ ಪುಷ್ಪ ಹೂಗಳ ಮುಖಾಂತರ ಪ್ರಾರ್ಥನೊಂದಿಗೆ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಶ್ರದ್ಧಾಂಜಲಿ ನೆರವೇರಿಸಿದರು ಈ ಸಂದರ್ಭದಲ್ಲಿ ಅಲ್ಲಿನ ಹಿರಿಯರು ಕಿರಿಯರು ಎಲ್ಲರೂ ಭಾಗವಹಿಸಿದ್ದರು
