ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಚಿಟಗಿನ ಕೊಪ್ಪದಲ್ಲಿ ಎನ್.ಎಸ್.ಎಸ್. ಶಿಬಿರ

ಬಾಗಲಕೋಟೆ ತಾಲೂಕಿನ ಬೇವೂರಿನ ಪಿ.ಎಸ್.ಎಸ್ ಕಾಲೇಜು ವತಿಯಿಂದ ಎನ್.ಎಸ್.ಎಸ್.ವಾಷಿ೯ಕ ಶಿಬಿರವನ್ನು ಚಿಟಗಿನ ಕೊಪ್ಪ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿದ್ದು ಈ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಜಿ.ಜಿ. ಮಾಗನೂರ ವಹಿಸಿಕೊಳ್ಳುವರು. ಕಾಯ೯ಕ್ರಮದ ಉದ್ಘಾಟನೆಯನ್ನು ಬಾಗಲಕೋಟೆಯ ಶಾಸಕರಾದ ಎಚ್.ವಾಯ್.ಮೇಟಿಯವರು ನೆರವೇರಿಸುವರು. ಕಾಯ೯ಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಅಮೀನಗಡದ ಪಿ.ಎ‌ಸ್. ಐ. ಶ್ರೀಮತಿ ಜ್ಯೋತಿ ವಾಲೀಕಾರ ,ಅತಿಥಿಗಳಾಗಿ ವಾಯ್.ಎಚ್.ಬೆನಕನವಾರಿ, ಮುತ್ತು ಕೆ. ಬಡಿಗೇರ ಭಾಗವಹಿಸುವರು. ಏಳು ದಿನಗಳವರೆಗೆ ಜರುಗುವ ಈ ಶಿಬಿರದಲ್ಲಿ ಮಹಾವಿದ್ಯಾಲಯದ 50 ವಿದ್ಯಾಥಿ೯ಗಳು ಶಿಬಿರಾಥಿ೯ಗಳಾಗಿ ಭಾಗಿಯಾಗುವರು ಎಂದು ಪ್ರಾಚಾಯ೯ರಾದ ಡಾ. ಜ.ಗು.ಭೈರಮಟ್ಟಿ, ಶಿಬಿರದ ಯೋಜನಾಧಿಕಾರಿಗಳಾದ ಜಿ.ಎಸ್.ಗೌಡರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

  • ಕರುನಾಡ ಕಂದ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ