ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಮುಂದಿನ ವಿಚಾರಣೆವರೆಗೆ ವಕ್ಫ್ ಕಾಯಿದೆಗೆ ಯಾವುದೇ ತಿದ್ದುಪಡಿ ಬೇಡ: ಸುಪ್ರೀಂ ಕೋರ್ಟ್

ನವದೆಹಲಿ: ಮುಂದಿನ ವಿಚಾರಣೆಯವರೆಗೆ ವಕ್ಫ್ ನೇಮಕಾತಿ ಮಾಡುವಂತಿಲ್ಲ ಹಾಗೂ ಯಥಾಸ್ಥಿತಿ ಕಾಪಾಡಿಕೊಳ್ಳಬೇಕು ಎಂದು ಗುರುವಾರ ಸುಪ್ರೀಂ ಕೋರ್ಟ್‌ ಮಹತ್ವದ ಆದೇಶ ನೀಡಿದೆ.

ಬಳೆದಾರರಿಂದ ವಕ್ಫ್​ ಆಸ್ತಿಗಳನ್ನು ಡಿನೋಟಿಪೈ ಮಾಡುವುದು, ವಕ್ಫ್ ಮಂಡಳಿಯಲ್ಲಿ ಮುಸ್ಲಿಮೇತರರಿಗೆ ಅವಕಾಶ, ವಕ್ಫ್ ಭೂಮಿಯ ಮೇಲೆ ಜಿಲ್ಲಾಧಿಕಾರಿಯ ಅಧಿಕಾರದ ನಿಬಂಧನೆಗಳ ಬಗ್ಗೆ ವಿವರವಾದ ವರದಿ ನೀಡಲು ಸುಪ್ರೀಂಕೋರ್ಟ್​ ಕೇಂದ್ರ ಸರ್ಕಾರಕ್ಕೆ ಸೂಚಿಸಿತು.
ಈ ಮೂರು ನಿಬಂಧನೆಗಳ ಕುರಿತು ಮಧ್ಯಂತರ ಆದೇಶ ಹೊರಡಿಸಲಾಗುವುದು ಎಂದು ಸುಪ್ರೀಂಕೋರ್ಟ್​ ವಿಚಾರಣೆಯ ವೇಳೆ ತಿಳಿಸಿದಾಗ, ಆದೇಶಕ್ಕೂ ಮೊದಲು ವಿವರವಾದ ವಿಚಾರಣೆಗೆ ಕೇಂದ್ರ ಸರ್ಕಾರವು ಒಂದು ವಾರ ಗಡುವು ಕೇಳಿತು. ಇದಕ್ಕೆ ನ್ಯಾಯಪೀಠವು ಒಪ್ಪಿಗೆ ನೀಡಿದೆ.

ವರದಿ : ಜಿಲಾನಸಾಬ್ ಬಡಿಗೇರ್.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ